ಮರದ ಅಂಬಾರಿಯೊಂದಿಗೆ ಹೆಜ್ಜೆ ಹಾಕಿದ ಅಭಿಮನ್ಯುಅರಮನೆ ಆವರಣದಿಂದ ಸಂಜೆ 5.50ಕ್ಕೆ ಹಿರಣ್ಯಾ ಮತ್ತು ಲಕ್ಷ್ಮೀ ಜತೆ ಬನ್ನಿಮಂಟಪದತ್ತ ಹೆಜ್ಜೆ ಹಾಕಿದ. ಈ ವೇಳೆ ಮಹೇಂದ್ರ, ಧನಂಜಯ, ಭೀಮ, ಪ್ರಶಾಂತ, ಗೋಪಿ, ಕಂಜನ್, ಸುಗ್ರೀವ, ರೋಹಿತ, ಏಕಲವ್ಯ, ದೊಡ್ಡಹರವೇ ಲಕ್ಷ್ಮೀ, ವರಲಕ್ಷ್ಮೀ ಆನೆಗಳು ಅಭಿಮನ್ಯುವನ್ನು ಅನುಸರಿಸಿದವು.