ಸಂಗೀತ ಕಲಿಯಲು ಕರೋಕೆ ಸರಳ ಮಾಧ್ಯಮ: ಬಿ.ಆರ್.ನಟರಾಜ ಜೋಯಿಸ್ಪ್ರತಿಯೊಬ್ಬರೂ ಸಂಗೀತ ಪ್ರಿಯನಾಗಿರುತ್ತಾರೆ. ಆದರೆ, ಎಲ್ಲರಿಗೂ ಅವಕಾಶಗಳು ಸಿಗುವುದಿಲ್ಲ. ಸಮಯವೂ ಸಿಗುವುದಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕರೋಕೆ ಎಲ್ಲಾ ಅನುಕೂಲಕರ ಮಾಧ್ಯಮವಾಗಿ ಹೊರಹೊಮ್ಮಿದೆ. ಇತ್ತೀಚಿನ ದಿನಗಳಲ್ಲಿ ಕರೋಕೆ ಹೆಚ್ಚು ಪ್ರಚಲಿತವಾಗುತ್ತಿದೆ.