ಜಿಎಸ್ಟಿ ಪಾಲನ್ನು ನೀಡುವಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಆರೋಪಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಜಿಎಸ್ಟಿ ಪಾಲು ನೀಡುವಲ್ಲಿ ಹಾಗೂ ಆಯಾ ರಾಜ್ಯಗಳಿಗೆ ನೀಡಬೇಕಾದ ಅನುದಾನಗಳನ್ನು ಕಡಿತಗೊಳಿಸುವುದು, ಅನುದಾನ ಕೊಡದೆ ಇರುವ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ