ಜಯಲಕ್ಷ್ಮೀ ವಿಲಾಸ ಅರಮನೆ ಸಂರಕ್ಷಣಾ ಕಾರ್ಯ ವೀಕ್ಷಿಸಿದ ಯುಎಸ್ ಕನ್ಸಲೇಟ್ ಪ್ರತಿನಿಧಿಡೆಕ್ಕನ್ ಹೆರಿಟೇಜ್ ಸಂಸ್ಥೆಯು ಸುಮಾರು 33 ಕೋಟಿ ವೆಚ್ಚದಲ್ಲಿ ಇದರ ಸಂರಕ್ಷಣಾ ಕಾರ್ಯ ಕೈಗೊಂಡಿದ್ದು, ಈ ಕಟ್ಟಡದ ಪಶ್ಚಿಮ ಭಾಗಕ್ಕೆ ಯುಎಸ್ ಕನ್ಸಲೇಟ್ 2.4 ಕೋಟಿ ರು. ನೀಡಿದ್ದು, ಈ ಯೋಜನೆಯು 2025ರ ಡಿಸೆಂಬರ್ಗೆ ಅಂತ್ಯಗೊಳ್ಳಲಿದೆ