ವಿದ್ಯುತ್ ಬಿಲ್ ಕಟ್ಟುವಂತೆ ಅಂಧ ವೃದ್ಧೆ ಮೇಲೆ ಸೆಸ್ಕ್ ಅಧಿಕಾರಿಗಳಿಂದ ಹಲ್ಲೆ ಆರೋಪವಿದ್ಯುತ್ ಬಿಲ್ ಸುಮಾರು 5 ಸಾವಿರ ಬಂದಿದ್ದು, ವಿದ್ಯುತ್ ಬಿಲ್ ಕಟ್ಟಬೇಕು, ಇಲ್ಲವಾದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತೇವೆ ಎಂದು ಸೆಸ್ಕ್ ಅಧಿಕಾರಿಗಳು ಹೇಳಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾ