ಪ್ರತಿಭಾ ಪುರಸ್ಕಾರದಿಂದ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ: ಡಾ.ಈ.ಸಿ.ನಿಂಗರಾಜ್ ಗೌಡಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿಹೆಚ್ಚು ಅಂಕವನ್ನೂ ತೆಗೆದುಕೊಂಡ ಮೈಸೂರು ಮತ್ತು ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಮತ್ತು ಕ್ರೀಡಾ ಸಾಧನೆ ಮಾಡಿದ, ಭರತನಾಟ್ಯದಲ್ಲಿ ವಿಶೇಷ ಸಾಧನೆ ಮಾಡಿದ 18 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.