ಮೈಸೂರು ದಸರಾ ಗಜಪಡೆಯ ಎರಡನೇ ತಂಡ ಇಂದು ಕಾಡಿನಿಂದ ನಾಡಿಗೆ :ಈ ಬಾರಿ 14 ಆನೆಗಳು ಆಯ್ಕೆಈ ಬಾರಿಯ ದಸರೆಗೆ 14 ಆನೆಗಳು ಆಯ್ಕೆ ಮಾಡಲಾಗಿದ್ದು, ಮೊದಲ ತಂಡದಲ್ಲಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ ಮತ್ತು ಲಕ್ಷ್ಮಿ ಆನೆಗಳು ಈಗಾಗಲೇ ಮೈಸೂರು ಅರಮನೆ ಪ್ರವೇಶಿಸಿ ಪ್ರತಿದಿನ ತಾಲೀಮು ನಡೆಸುತ್ತಿವೆ.