ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಸತತ 5 ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು ಆನೆಯೇ 2024ನೇ ಸಾಲಿನ ಬಲ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಇತರರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಯವರು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಶನಿವಾರ ರಾಜ್ಯಪಾಲರಿಗೆ ಪತ್ರ ಚಳವಳಿ ಹಮ್ಮಿಕೊಂಡಿದ್ದರು.