ರೈತ ದಸರಾದಲ್ಲಿ ರೈತರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಖಂಡಿಸಿ ಕೆಲಕಾಲ ಪ್ರತಿಭಟಿಸಿದರು.
ಮೊಬೈಲ್ ಪಿನ್ ಸಾಮಾನ್ಯವಾಗಿ ಹುಟ್ಟಿದ ದಿನಾಂಕವಾಗಿರುತ್ತದೆ. ನಿಮ್ಮ ಹುಟ್ಟಿದ ದಿನಾಂಕ ಸುಲಭವಾಗಿ ಆಧಾರ್ ಕಾರ್ಡ್‌ನಲ್ಲಿ ದೊರೆಯುತ್ತದೆ. ಆದ್ದರಿಂದ ಅಂತಹ ಪಿನ್ ಬೇಡ. ಬದಲಿಗೆ ನಿಮ್ಮ ತಾಯಿಯ ಜನ್ಮ ದಿನಾಂಕವೋ, ನಿಮ್ಮ ಪ್ರೇಯಸಿಯ ಜೊತೆ ಸಿನಿಮಾಗೆ ಹೋದ ದಿನಾಂಕವನ್ನೋ ಇಡಿ