ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯುತ್ ಸೋರಿಕೆ ತಡೆ, ಮಳೆಯಲ್ಲೂ ದುರಸ್ತಿ ಕಾರ್ಯ ಪೂರೈಸಿದ ಸೆಸ್ಕ್ ಸಿಬ್ಬಂದಿಗೆ ಪ್ರಶಂಸಾ ಪತ್ರ
ಮಡಿಕೇರಿ ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ವಿದ್ಯುತ್‌ಕಂಬಗಳು ಹಾಗೂ ಪರಿವರ್ತಕಗಳು, ವಿದ್ಯುತ್‌ಮಾರ್ಗಗಳನ್ನು ಬದಲಾಯಿಸಿ ವಿದ್ಯುತ್‌ಪೂರೈಕೆ ಸುಗಮಗೊಳಿಸಿದ್ದ 500 ಹೆಚ್ಚು ಸಿಬ್ಬಂದಿಗೆ ಪ್ರಶಂಸಾ ಪತ್ರ ಹಾಗೂ ಉಡುಗೊರೆ ನೀಡಲಾಯಿತು.
ದೇಶದ ಸಮಗ್ರತೆ ಅಖಂಡತೆ ಕಾಪಾಡಬೇಕು: ಪರಿಷತ್ ಸದಸ್ಯ ಡಾ.ಯತೀಂದ್ರ
ಧಾರ್ಮಿಕ ಮತ್ತು ಸಾಂಸ್ಕೃತಿಕತೆಯಲ್ಲಿ ವೈವಿಧ್ಯತೆ ಹೊಂದಿದ್ದ ಭಾರತ ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಸಂಸ್ಥಾನಗಳಲ್ಲಿ ಹಂಚಿಹೋಗಿತ್ತು. ಒಗ್ಗಟ್ಟು ಇಲ್ಲದಿರುವುದನ್ನ ಅರಿತು ಬ್ರಿಟಿಷರು ವ್ಯಾಪಾರಕ್ಕೆಂದು ಬಂದು ಭಾರತದ ಮೇಲೆ ಹಿಡಿತ ಸಾಧಿಸಿ, 200 ವರ್ಷಗಳ ಕಾಲ ಆಳ್ವಿಕೆ ನಡೆಸಿದರು.
ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಲು ಕ್ರಮ: ಸಚಿವ ಕೆ.ವೆಂಕಟೇಶ್
ನೀರು ಬಿಡಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ತಾಲೂಕಿನಲ್ಲಿ ಸೋಲಿಗರಿಗೆ ಹಾಗೂ ಗಿರಿಜನರಿಗೆ 250 ಮನೆಗಳ ಅಂದಾಜುಪಟಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಮಂಜೂರು ಮಾಡಿಸಲಾಗುವುದು ತಾಲೂಕಿನಲ್ಲಿ ನೆಲಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಶೀಘ್ರವೇ ಕೈಗೊತ್ತಿಕೊಂಡು ಪೂರ್ಣ ಗೊಳಿಸುತ್ತೇವೆ.
ಮೈಸೂರು ನಗರದ ವಿವಿಧೆಡೆ ಸ್ವಾತಂತ್ರ್ಯೋತ್ಸವ
ಮೈಸೂರು ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿಮಿತ್ತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇಶಭಕ್ತಿ ಗೀತೆ, ರಾಷ್ಟ್ರಧ್ವಜಾರೋಹರಣ, ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು. ಅಲ್ಲದೇ, ವಿವಿಧೆಡೆ ಹಲವು ಸೇವಾ ಕಾರ್ಯಕ್ರಮಗಳು ಜರುಗಿದವು.
ರಸಗೊಬ್ಬರ ಮಾರಾಟಗಾರರಿಗೆ ಸಮಗ್ರ ಪೋಷಕಾಂಶಗಳ ನಿರ್ವಹಣೆ ತರಬೇತಿ ಉದ್ಘಾಟನೆ
ಕೆವಿಕೆಯಲ್ಲಿ ನೀಡುವ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ತರಬೇತಿ ಪಡೆದು ತಮ್ಮ ಜಿಲ್ಲೆಗಳಲ್ಲಿ ತಾವುಗಳು ಟೆಕ್ನೋ ಎಜೆಂಟ್ ಆಗಿ ಕಾರ್ಯನಿರ್ವಹಿಸಿ, ರೈತರಿಗೆ ಮಾಹಿತಿ ನೀಡಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಸಹಕಾರ ನೀಡಬೇಕು.
ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಆ. 20 ರಂದು ಬೆಳಗ್ಗೆ ಅರಸು ಹುಟ್ಟೂರು ಕಲ್ಲಹಳ್ಳಿಯಲ್ಲಿನ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಪಟ್ಟಣದ ಎಪಿಎಂಸಿ ಬಳಿಯಿರುವ ಅರಸು ಪುತ್ಥಳಿಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಅರಸರೊಂದಿಗೆ ಒಡನಾಡಿಗಳಾಗಿ ಈಗಲೂ ನಮ್ಮೊಂದಿಗಿರುವ ಹಿರಿಯರನ್ನು ಗುರುತಿಸಿ ಸನ್ಮಾನಿಸಲಾಗುವುದು.
ಈ ಬಾರಿ ಅದ್ಧೂರಿಯಾಗಿ ನಾಡಹಬ್ಬ ದಸರಾ ಆಚರಣೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು.
ಸ್ವಾತಂತ್ರ್ಯ ಪೂರ್ವ ಭಾರತದ ಏಳಿಗೆಗೆ ಮೈಸೂರು ಮಹಾರಾಜರ ಕೊಡುಗೆ ಅನನ್ಯ
ಭಾರತದ ಸ್ವಾತಂತ್ರ್ಯದ ಸಮಯದಲ್ಲಿ 545 ಪ್ರಾಂತ್ಯಗಳ ವಿಲೀನಕ್ಕೆ ಸಹಿ ಹಾಕಿದ ಮೊದಲ ರಾಜ ಜಯ ಚಾಮರಾಜ ಒಡೆಯರ್
ಎಚ್.ಡಿ. ಕೋಟೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ
ತಾಲೂಕಿನಲ್ಲಿ ನಾವುಗಳು 78ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದೇವೆ,
ಭಾರತ ಜಾಗತಿಕ ರೇಷ್ಮೆ ನಾಯಕನಾಗಿ ಹೊರಹೊಮ್ಮಲಿದೆ
ಭಾರತವು ಯಾವುದರಲ್ಲಿಯೂ ಕಡಿಮೆ ಇಲ್ಲ. ಇಂದು ದೇಶ ಪ್ರತಿ ಕ್ಷೇತ್ರದಲ್ಲೂ ಮುಂದುವರೆಯುತ್ತಿದೆ.
< previous
1
...
220
221
222
223
224
225
226
227
228
...
419
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!