• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಕ್ರಾಂತಿ ಹಬ್ಬದ ವ್ಯಾಪಾರ ಬಲು ಜೋರು...!
ಸುಗ್ಗಿಯ ಸಂಕೇತವಾಗಿ ಹೊಸದಾಗಿ ಬೆಳೆದ ಕಬ್ಬು, ಎಲಚಿ ಹಣ್ಣಿನ ಜೊತೆಗೆ ಎಳ್ಳು, ಬೆಲ್ಲ ನೀಡುವುದು ಸಂಪ್ರದಾಯ. ಅದರಂತೆ ಮೈಸೂರಿನ ಪ್ರಮುಖ ಮಾರುಕಟ್ಟೆಯಾದ ದೇವರಾಜ ಮಾರುಕಟ್ಟೆ, ಅಗ್ರಹಾರದ ಚಿಕ್ಕಮಾರುಕಟ್ಟೆ, ಮಂಡಿ ಮೊಹಲ್ಲಾ ಮಾರುಕಟ್ಟೆ, ಧನ್ವಂತರಿ ರಸ್ತೆ, ಅಗ್ರಹಾರ ವೃತ್ತ, ಎಂ.ಜಿ. ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಬ್ಬು, ಸೇವಂತಿಗೆ ಮುಂತಾದ ವಸ್ತುಗಳ ಮಾರಾಟ ಜೋರಾಗಿತ್ತು.
ಮೈಸೂರು ಅಥ್ಲೆಟಿಕ್ ಕ್ಲಬ್‌ನ ವಾರ್ಷಿಕ ಕ್ರೀಡಾ ಪ್ರಶಸ್ತಿ ಪ್ರಕಟ
ಮೈಸೂರು ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ 2022-24ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯ ಹಾಗೂ ಮೈಸೂರು ವಿವಿ ಪ್ರತಿನಿಧಿಸಿರುವ ಮೈಸೂರು ಜಿಲ್ಲಾ ಅಥ್ಲೀಟ್ ಗಳು ಮತ್ತು ಕ್ರೀಡಾ ಪ್ರೋತ್ಸಾಹಕ ಪತ್ರಕರ್ತರು, ಕ್ರೀಡಾ ಪತ್ರಕರ್ತರು ಹಾಗೂ ಕ್ರೀಡಾ ಛಾಯಾಗ್ರಾಹಕರನ್ನು ಜ.18 ರಂದು ಸಂಜೆ 5ಕ್ಕೆ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸನ್ಮಾನಿಸಲಾಗುತ್ತಿದೆ.
ಬಹುರೂಪಿಗೆ ಮುನ್ನುಡಿ ಬರೆದ ಜಾನಪದ ಉತ್ಸವ
ಸುಗ್ಗಿಯ ಹಬ್ಬ ಸಂಕ್ರಾಂತಿ ಸಡಗರದ ಹೊಸ್ತಿಲಲ್ಲಿರುವ ಹೊತ್ತಿನಲ್ಲೇ ರಂಗಾಯಣದಲ್ಲಿ ನಡೆಯುತ್ತಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಅಂಗವಾಗಿ ಸೋಮವಾರ ಆರಂಭಗೊಂಡ ಜಾನಪದ ಉತ್ಸವವು ಸಡಗರವನ್ನು ಉಣಬಡಿಸಿತು.
ಪೌರ ಕಾರ್ಮಿಕರಾಗಿ ಬಾಗಿನ ವಿತರಿಸುವ ಮೂಲಕ ಸಂಕ್ರಾಂತಿ ಆಚರಣೆ
ಮೈಸೂರು ನಗರದ ಕಾಳಿದಾಸ ರಸ್ತೆಯಲ್ಲಿರುವ ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶ್ರೀ ದುರ್ಗಾ ಫೌಂಡೇಶನ್ ಸಹಯೋಗದೊಂದಿಗೆ ಸೋಮವಾರ ಪೌರಕಾರ್ಮಿಕರಿಗೆ ಸೀರೆ, ಬಳೆ, ಎಳ್ಳು, ಬೆಲ್ಲದೊಂದಿಗೆ ಬಾಗಿನ ನೀಡುವ ಮೂಲಕ ಸಂಕ್ರಾಂತಿಯ ಶುಭಾಶಯ ಕೋರಲಾಯಿತು.
ಪ್ರಥಮ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸರಗೂರು
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಎಚ್.ಡಿ. ಕೋಟೆ, ಸರಗೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಸಾಹಿತ್ಯ ಸಮ್ಮೇಳನಗಳು, ಕನ್ನಡ ವಿಚಾರಗೋಷ್ಠಿಗಳು, ಸಾಹಿತ್ಯ ಕಮ್ಮಟಗಳು, ತರಬೇತಿ ಶಿಬಿರಗಳು ಹೀಗೆ ತಮ್ಮದೇ ರೀತಿಯಲ್ಲಿ ಕನ್ನಡವನ್ನು ಕಟ್ಟಿ ಬೆಳೆಸಿರುವ ಹಾಗೂ ಸಾಹಿತಿಯಾಗಿಯೂ ಹಲವು ಕೃತಿಗಳನ್ನು ರಚಿಸಿರುವ ಡಾ.ವೈ.ಡಿ.ರಾಜಣ್ಣ.
ಶ್ರೀಕಂಠೇಶ್ವರ ಸ್ವಾಮಿಯವರ ಅಂಧಕಾಸುರ ವಧೆ
ಶ್ರೀಕಂಠೇಶ್ವರ ದೇವಾಲಯದಿಂದ ನಟರಾಜ ಅವತಾರದ ಉತ್ಸವ ಮೂರ್ತಿಯನ್ನು ದೇವಾಲಯದ ಅರ್ಚಕರ ತಂಡ ಹೂವಿನ ಪಲ್ಲಕ್ಕಿಯೊಡನೆ ಮೆರವಣಿಗೆ ಮೂಲಕ ಕರೆತರಲಾಯಿತು
ಶಿಕ್ಷಣದಿಂದ ಉತ್ತಮ ಪ್ರಜೆಯಾಗಲು ಸಾಧ್ಯ
ಮಕ್ಕಳು ಪಠ್ಯದ ಜೊತೆಗೆ ಆಟೋಟ ಸ್ಪರ್ಧೆಯಲ್ಲೂ ಮುಂದಿರಬೇಕು.
ಮುಜಾಫರ್‌ ಅಸ್ಸಾದಿ ನಿಧನಕ್ಕೆ ಶ್ರದ್ಧಾಂಜಲಿ
ಅಸ್ಸಾದಿ ವರದಿಯನ್ನು ಕೂಡಲೇ ಸರ್ಕಾರ ಜಾರಿಗೊಳಿಸಬೇಕು. ನೊಂದ ಆದಿವಾಸಿಗಳ ಬಾಳಲ್ಲಿ ಬೆಳಕಿನ ಕಿರಣ ಕಾಣಲು ಇವುಗಳ ತುರ್ತು ಜಾರಿ ಅನಿವಾರ್ಯ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ
ವಾರ್ಡ್-1ರ ಸ್ಕೇಟಿಂಗ್ ಮೈದಾನಕ್ಕೆ ಮಣ್ಣಿನಿಂದ ಸಮತಟ್ಟು ಮಾಡಿ ಚರಂಡಿ ಅಭಿವೃದ್ಧಿ ಹಾಗೂ ಫೆನ್ಸಿಂಗ್ ರಿಪೇರಿ ಮಾಡುವ ಕಾಮಗಾರಿ,
ಕುಡಿತದಿಂದ ಹೊರ ಬಂದು ಉತ್ತಮ ಸಮಾಜ ನಿರ್ಮಿಸಿ
ಸುಲಭವಾಗಿ ಯಾವುದೇ ಕೆಲಸ ಆಗುವುದಿಲ್ಲ. ಯಶಸ್ಸಿಗೆ ಶ್ರಮವಹಿಸಬೇಕು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 558
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved