ಸಿದ್ದರಾಮಯ್ಯ ಜೊತೆ ನಾಡಿನ ಜನರಿದ್ದಾರೆ: ಸುಬ್ರಹ್ಮಣ್ಯಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಒಬ್ಬಂಟಿ, ಹೆದರಿದ್ದಾರೆ, ಬೆದರಿದ್ದಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇಡೀ ನಾಡಿನ ಜನರಿದ್ದಾರೆ. ಸಿದ್ದರಾಮಯ್ಯ ಒಬ್ಬಂಟಿಯಾಗಿ ಬೆಳೆದ ನಾಯಕರಲ್ಲ, ಅವರೊಬ್ಬ ಜನನಾಯಕ. ಬದಲಾದ ರಾಜಕೀಯ ಕ್ಷಿತಿಜದಲ್ಲಿ ವಿಶ್ವನಾಥ್ ಅವರು ಕೂಡ ಅಹಿಂದ ನಾಯಕನ ಅಣಿಯಲು ಮುಂದಾಗಿರುವುದು ದುರ್ದೈವದ ಸಂಗತಿ.