ಕಾಳಜಿ ಕೇಂದ್ರ ಎಂದು ಬೋರ್ಡ್ ಹಾಕಿಕೊಂಡರೆ ಯಾರು ಬರುವುದಿಲ್ಲಗ್ರಾಮದ ಸರ್ಕಾರಿ ಶಾಲೆಯಲ್ಲಿ ನಿರಾಶ್ರಿತರಿಗಾಗಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ, ಅದನ್ನು ವೀಕ್ಷಿಸಲು ಬಂದಾಗ ಇಲ್ಲಿ ಚಾಪೆ ಇಲ್ಲ, ದಿಂಬಿಲ್ಲ, ರಗ್ಗಿಲ್ಲ, ನೀರಿಗೆ ಒಂದು ಲೋಟವಿಲ್ಲ, ಈಗಿದ್ದಾಗ ಕಾಳಜಿ ಕೇಂದ್ರ ಎಂದು ಹೇಗೆ ಹೇಳುವುದು, ಇಲ್ಲಿನ ಸಿಬ್ಬಂದಿಗಳು ಕೊಠಡಿಯನ್ನು ತೆರದರೆ ಮಾತ್ರ ಕಾಳಜಿ ಕೇಂದ್ರ ಎಂದು ಅಂದು ಕೊಂಡಿದ್ದೀರಾ..?