• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ರಾಜೀನಾಮೆಗೆ ಆಗ್ರಹಿಸಿ ಜಿಪಂ ಕಚೇರಿಗೆ ಮುತ್ತಿಗೆ ಯತ್ನ
ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿರುವುದು ಖಂಡನೀಯ
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ
ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುತ್ತಿದ್ದು, ಕಾರ್ಯದೊತ್ತಡ ಹೆಚ್ಚಾಗಿದೆ.
ಪೌರ ಕಾರ್ಮಿಕರ ಸಮಯ ಪಾಲನೆ: ಶಾಸಕ ಜಿಟಿಡಿ ಮೆಚ್ಚುಗೆ
ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ಒಂದು ನಗರಸಭೆ,ನಾಲ್ಕು ಪಟ್ಟಣ ಪಂಚಾಯ್ತಿಯನ್ನು ಹೊಂದಿರುವ ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರವಾಗಿದೆ. ಹಗಲು ರಾತ್ರಿ ಎನ್ನದೆ ಶ್ರಮಪಟ್ಟು ಮಂತ್ರಿಗಳು,ಮುಖ್ಯಮಂತ್ರಿಗಳ ಮೇಲೆ ಪಟ್ಟುಹಿಡಿದು ಮಾಡಿಸಿದ್ದೇನೆ.
ಜೆಎಸ್ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗರ್ವಿ ಗುರ್ಜರಿ ಕರಕುಶಲ ವಸ್ತುಗಳ ಆಕರ್ಷಣೆ
ಗರ್ಭಾ ನೃತ್ಯಕ್ಕೆ ಬಳಸುವ ಚನಿಯಾಚೋಲಿ ವಸ್ತ್ರಗಳ ಪ್ರದರ್ಶನ, ರೇಷ್ಮೆ, ಚರ್ಮದ ಉತ್ಪನ್ನಗಳು, ಬೆಡ್ಶೀಟ್, ಬೆಡ್ ಕವರ್ ಗಳು, ಚಳಿಯ ಸಂದರ್ಭದಲ್ಲಿ ನೆರವಾಗುವ ಮೇಲು ಹೊದಿಕೆಗಳು, ಗುಜರಾತ್ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿರುವ ಪ್ಯಾಚ್ ವರ್ಕ್‌ ಅಲಂಕಾರಿಕ ವಸ್ತ್ರಗಳು.
ಎಂದಿನಂತೆ ಯುವಜನತೆಯಿಂದ ರಂಗೇರಿದ ಯುವ ಸಂಭ್ರಮ
ಯುವ ಸಂಭ್ರಮದಲ್ಲಿ ತಿಲಕ್ ನಗರ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಹಿಂದುಳಿದ ವರ್ಗದ ನಾಯಕ ಡಿ. ದೇವರಾಜ ಅರಸು ಅವರ ಸಾಧನೆಯ ನೃತ್ಯ ಪ್ರದರ್ಶನ ಎಲ್ಲರ ಮನಸೆಳೆಯಿತು.
ಕುಲಾಂತರಿ ಬೆಳೆ: ರಾಷ್ಟ್ರೀಯ ನೀತಿ ಸಭೆ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಈಗಾಗಲೇ ಕೃಷಿ ಅತ್ಯಂತ ವಿಕ್ಷಿಪ್ತ ಕಸುಬಾಗಿದ್ದು, ಈ ಕಸುಬು ಅವಲಂಭಿಸಿರುವ ಸಮುದಾಯಗಳು ಹವಾಮಾನ ವೈಫರಿತ್ಯದಿಂದ ದಿನೇ ದಿನೇ ದುರ್ಬಲರಾಗುತ್ತಿರುವುದನ್ನು ನೀವು ತಿಳಿದಿದ್ದೀರಿ. ಹೀಗಾಗಿ ತಾವು ಕುಲಾಂತರಿ ಬೆಳೆಯೊಂದಿಗೆ ಹೆಚ್ಚಾಗುವ ಅಪಾಯಗಳ ಬಗ್ಗೆ ಸಮಗ್ರ ಚರ್ಚೆ ನಡೆಸುವುದಾಗಿ ನಂಬಿದ್ದೇವೆ.
ನಾಡಹಬ್ಬ ದಸರಾ ಉದ್ಘಾಟಕರು, ರಾಜ್ಯಪಾಲರು, ಸಿಎಂ, ಡಿಸಿಎಂಗೆ ಅಧಿಕೃತ ಆಹ್ವಾನ
ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಿಯುಕ್ತಿಗೊಂಡಿರುವ ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತ ಆಹ್ವಾನ ನೀಡಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿದ ಜಿಲ್ಲಾಡಳಿತದ ಅಧಿಕಾರಿಗಳು, ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಿದರು.
ಪ್ರತಿಯೊಬ್ಬರೂ ಶಿಕ್ಷಣ ಪಡೆಯುವ ಜತೆಗೆ ಆರೋಗ್ಯದಿಂದ ಇರಬೇಕು: ಜಿ.ಟಿ. ದೇವೇಗೌಡ
ಕರ್ನಾಟಕದ ಮಕ್ಕಳು ಶಿಕ್ಷಣ ಪಡೆಯುವ ಜತೆಗೆ ಆರೋಗ್ಯದಿಂದ ಇರಬೇಕು ಎನ್ನುವ ಕಾರಣಕ್ಕಾಗಿ ಪೌಷ್ಟಿಕಾಂಶ ಒದಗಿಸುವ ಮೊಟ್ಟೆ ವಿತರಿಸಲು ಅಜೀಂ ಪ್ರೇಮ್ ಜೀ ಅವರು 1590 ಕೋಟಿ ರು. ಅನುದಾನವನ್ನು ರಾಜ್ಯ ಸರ್ಕಾರಕ್ಕೆ ನೀಡುವ ತೀರ್ಮಾನ ಮಾಡಿರುವುದು ಶ್ಲಾಘನೀಯ. ಬಡ ಮಕ್ಕಳ ಆರೋಗ್ಯಕ್ಕಾಗಿ ಇಷ್ಟೊಂದು ಪ್ರಮಾಣದ ಅನುದಾನ ನೀಡಿದ್ದರೆ ಅದು ಅಜೀಂ ಪ್ರೇಮ್ ಜೀ.
ದಸರಾ ಗಜಪಡೆ: ಕುಶಾಲು ತೋಪು ಸಿಡಿಸುವ ಮೊದಲ ತಾಲೀಮು ಯಶಸ್ವಿ
ಕುಶಾಲತೋಪು ಸಿಡಿಸಿದ ವೇಳೆ ಹೊರ ಹೊಮ್ಮಿದ ಶಬ್ದಕ್ಕೆ ಹೆದರದೇ ನಿಂತ ಗಜಪಡೆ, ಅಶ್ವರೋಹಿ ದಳ. ಯಾವುದೇ ಆನೆ ಶಬ್ದಕ್ಕೆ ಬೆಚ್ಚಿಲ್ಲ. ಏಕಲವ್ಯ ಮೊದಲ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರೂ ಬೆಚ್ಚಲಿಲ್ಲ. ಆ ಮೂಲಕ ಕುಶಾಲತೋಪು ಪ್ರಯೋಗ ಯಶಸ್ವಿಯಾಯಿತು.
ವಿಶೇಷ ಅಗತ್ಯವುಳ್ಳವರಿಗೆ ತರಬೇತಿ ಕಾರ್ಯಾಗಾರ
ನಿಸರ್ಗ ಫೌಂಡೇಷನ್ ಸಂಸ್ಥೆಯು ಎಪಿಡಿ ಸಂಸ್ಥೆ ಹಾಗೂ ಸರ್ಕಾರದ ಸಹಯೋಗದೊಂದಿಗೆ ಎಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕಿನಾದ್ಯಂತ ಮೊದಲ ಹಂತದಲ್ಲಿ 0 ಯಿಂದ 8 ವರ್ಷದೊಳಗಿನ 200 ಮಕ್ಕಳ ಬೆಳವಣಿಗೆಯಲ್ಲಿ ಕಂಡುಬರುವ ನ್ಯೂನ್ಯತೆಗಳನ್ನು ಪತ್ತೆಹಚ್ಚಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಪುನರ್ವಸತಿಗೊಳಿಸುತ್ತಿದೆ.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 489
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved