ಜನ ಜಾಗೃತರಾದರೆ ಡೆಂಘೀ ನಿಯಂತ್ರಿಸಬಹುದು: ಡಾ.ಎಸ್.ಪಿ.ಯೋಗಣ್ಣಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಮನೆಯ ಅಕ್ಕಪಕ್ಕ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಡೆಂಘೀ ಮಾರಕ ರೋಗ. ತೀವ್ರ ತಲೆನೋವು, ತೀವ್ರವಾದ ಸ್ನಾಯು ಅಥವಾ ಕೀಲು ನೋವು, ವಾಂತಿ, ಕಣ್ಣುನೋವು, ವಾಕರಿಕೆ ಮತ್ತು ಚರ್ಮದ ದದ್ದುಗಳು ಕಂಡಬಂದರೆ ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು.