ಸಾಂಸ್ಕೃತಿಕ, ಧಾರ್ಮಿಕ ಆಚರಣೆ ಪಾಲಿಸಿಲು ಪ್ರತಿಯೊಬ್ಬರು ಚಿಂತಿಸಬೇಕು: ಕೆ.ಹರೀಶ್ ಗೌಡಚಾಮರಾಜ ಕ್ಷೇತ್ರದಲ್ಲೂ ಬ್ರಾಹ್ಮಣ ಸಮುದಾಯ 28 ಸಾವಿರಕ್ಕೂ ಹೆಚ್ಚು ಮಂದಿಯಿದ್ದಾರೆ. ಬಹುತೇಕರು ಅರ್ಚಕರು, ಪುರೋಹಿತರು, ಶಿಕ್ಷಕರು, ಅಡುಗೆ ವೃತ್ತಿಯವರು, ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಶಿಕ್ಷಣ, ಉದ್ಯೋಗ, ವೈದ್ಯಕೀಯ ನೆರವು, ಸಾಂಸ್ಕೃತಿಕ ಸಹಕಾರಿ ಪ್ರೋತ್ಸಾಹಗಳು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದ ಬಗ್ಗೆ ನನ್ನ ಬಳಿ ಚರ್ಚಿಸಿದ್ದಾರೆ.