ಮೈಸೂರು ವಿವಿ ಯೋಗಭವನದಲ್ಲಿ ರಾಜ್ಯಮಟ್ಟದ ಯೋಗ ಸ್ಪರ್ಧೆಸ್ಪರ್ಧೆಯು 8 ವರ್ಷಕ್ಕಿಂತ ಮೊದಲು, 8 ರಿಂದ 10 ವರ್ಷ, 11 ರಿಂದ 14 ವರ್ಷ, 15 ರಿಂದ 20 ವರ್ಷ, 21 ರಿಂದ 30 ವರ್ಷ, 31 ರಿಂದ 40 ವರ್ಷ, 41 ರಿಂದ 50 ವರ್ಷ ಹಾಗೂ 50 ವರ್ಷಕ್ಕೂ ಮೇಲ್ಪಟ್ಟು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಪ್ರತಿಯೊಂದು ವಿಭಾಗದಲ್ಲೂ ಪ್ರತ್ಯೇಕವಾಗಿ (ಬಾಲಕ, ಬಾಲಕಿ) ನಗದು ಬಹುಮಾನ ನೀಡಲಾಯಿತು.