ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ ಸಂಬಂಧ ಚರ್ಚೆಗೆ ಅವಕಾಶ ನೀಡದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡುವುದಾಗಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.