ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕ ಹರೀಶ್ ಗೌಡ ಅಸಮಾಧಾನ
ಈ ನಡುವೆ ನಗರವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಸೂಚಿಸಿರುವ ರಸ್ತೆಗಳಲ್ಲಿ ರೋಡ್ ಕ್ಲಿಯರೆನ್ಸ್ ಕಾಮಗಾರಿ ಬಾಕಿ ಇರುವ ರಸ್ತೆಗಳನ್ನು ಗುರುತಿಸಿ ಕೂಡಲೇ ಕಾಮಗಾರಿ ನಡೆಸಿ ನಗರೋತ್ಥಾನ ಯೋಜನೆಯ ಕಾಮಗಾರಿ ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಬೇಕೆಂದು ನಗರಸಭೆ ಎಂಜಿನಿಯರ್ ಶಮಂತ್ ಅವರ ಶಾಸಕ ಹರೀಶ್ ಗೌಡ ಸೂಚಿಸಿದರು.
ನಂಜನಗೂಡಿನಲ್ಲಿ ಮುಸ್ಲಿಂ ಬಾಂಧವರಿಂದ ಬಕ್ರೀದ್ ಹಬ್ಬ
ಈ ಹಬ್ಬದಲ್ಲಿ ಬಡವ-ಬಲ್ಲಿದ ಎಂಬ ಬೇಧ- ಭಾವ ಸಲ್ಲದು, ಅಂತೆಯೇ ತ್ಯಾಗ, ಭಕ್ತಿ, ಸ್ನೇಹ, ಪ್ರೀತಿ, ಬಾಂಧವ್ಯ ಹಾಗೂ ಐಕ್ಯತೆಯ ಸಂಕೇತವಾಗಿ ಉಳ್ಳವರು ಬಡವರಿಗೆ ಹಾಗೂ ವೃದ್ಧರೊಂದಿಗೆ, ಹಂಚಿ ತಿನ್ನುವುದರ ಸಂಕೇತವಾಗಿದೆ.
ತೈಲ ಬೆಲೆ: ಬೇರೆ ರಾಜ್ಯಗಳಿಗಿಂತಲೂ ಕರ್ನಾಟಕದ್ದೇ ಕಡಿಮೆ: ಸುಬ್ರಮಣ್ಯ
ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋಟಿ ಜಿಎಸ್ಟಿ ತೆರಿಗೆ ವಂಚನೆಯಾಯಿತು. 17 ಸಾವಿರ ಕೋಟಿ ರು. ಬರ ಪರಿಹಾರ ಹೇಳಿದರೆ ಕೇವಲ 13 ಸಾವಿರ ಕೋಟಿ ರು. ಮಾತ್ರ ನೀಡಿದ್ದಾರೆ. ಅದೂ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದೆ.
ಟೆನ್ನಿಸ್ : ಸಿಂಗಲ್ಸ್, ಡಬಲ್ಸ್ ನಲ್ಲಿ ಪದ್ಮಪ್ರಿಯಾ ಚಾಂಪಿಯನ್
ಈ ಪಂದ್ಯಾವಳಿಯಲ್ಲಿ ಗೆಲುವಿನಿಂದ ಪದ್ಮಾಪ್ರಿಯಾ ಅಖಿಲ ಭಾರತ ಮಟ್ಟದಲ್ಲಿ 12 ವರ್ಷದೊಳಗಿನ ಟೆನ್ನಿಸ್ ಆಟಗಾರರ ವಿಭಾಗದಲ್ಲಿ 3ನೇ ರ್‍ಯಾಂಕ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಖಾಕಿ ದರ್ಪಕ್ಕೆ ಹೆದರಿದ ಮಹಿಳೆ: ಠಾಣೆಯಲ್ಲೇ ಆತ್ಮಹತ್ಯೆ ಯತ್ನ
ಸ್ಥಳದಲ್ಲೇ ಇದ್ದ ಪೊಲೀಸರು ತಡೆದು ನಂತರ ಇಬ್ಬರನ್ನೂ ಠಾಣೆಗೆ ಕರೆಸಿಕೊಂಡಾಗ ಎರಡೂ ಕುಟುಂಬಗಳು ಭಾನುವಾರ ಆಗಮಿಸಿವೆ. ಠಾಣೆಯಲ್ಲಿ ನ್ಯಾಯ ಪಂಚಾಯ್ತಿ ಮಾಡುವಾಗ ಪೊಲೀಸ್ ಸಿಬ್ಬಂದಿ ಸುಬ್ರಹ್ಮಣ್ಯ, ಅಕ್ರಂ ಇವರು ನಾವು ಹೇಳಿದ ರೀತಿಯಲ್ಲಿ ಮುಚ್ಚಳಿಕೆ ಪತ್ರ ಬರೆದು ಕೊಡು ಎಂದು ಧಮ್ಕಿ ಹಾಕಿದ್ದಾರೆ.
ನಾಡಿನ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಹಿರಿದು: ನೂತನ ಸಂಸದ ಯದುವೀರ್ ಒಡೆಯರ್
ಲಕ್ಷ್ಮಮ್ಮಣ್ಣಿ ಮತ್ತು ವಾಣಿವಿಲಾಸ ಸನ್ನಿಧಾನ ಅವರು ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಈಗ ನಾವು ಕೋವಿಡ್ಎಂದು ಹೇಳುತ್ತೇವೆ. ಆಗಲೇ ಮಲೇರಿಯಾ, ಕಾಲರಾಕ್ಕೆ ಔಷಧ ನೀಡಿದ್ದು, ಆಸ್ಪತ್ರೆಗಳನ್ನು ನಿರ್ಮಿಸಿದ್ದು ಮೈಸೂರು ರಾಜವಂಶದ ಮಹಿಳೆಯರು.
ಕೆ.ಆರ್. ನಗರ ತಾಲೂಕಿನಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ
ಬಕ್ರೀದ್ ಹಬ್ಬದ ವಿಶೇಷತೆಯ ಬಗ್ಗೆ ಮುಸ್ಲಿಂ ಬಾಂಧವರಿಗೆ ಅರಿವು ಮೂಡಿಸುವುದರ ಜತೆಗೆ ರಾಜ್ಯದ ಮತ್ತು ದೇಶದ ಜನತೆ ಸಹಬಾಳ್ವೆ ಸಮೃದ್ಧಿ ಹಾಗೂ ಅ ಅಲ್ಲಾ ಹಿಂದೂ-ಮುಸ್ಲಿಂ ಎಂಬ ಬೇಧ- ಭಾವವಿಲ್ಲದೇ ಒಂದಾಗಿ ಹೋಗುವಂತಾಗಲಿ.
ನೀಟ್ ಪರೀಕ್ಷೇಲಿ ಎನ್.ಟಿ.ಎ ಯಡವಟ್ಟು: ಎನ್ಸಿಆರ್ ಟಿ ನಿರ್ದೇಶಕ ಸ್ಪಷ್ಟನೆ
ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದು, ಬಿಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರಿಯ ಪಠ್ಯಕ್ರಮ ಹೊಂದಿರುವ ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿವೆ
ಕೆಂಪನಕೊಪ್ಪಲಿನಲ್ಲಿ ವಿಜೃಂಭಣೆಯ ಮಾರಮ್ಮ ದೇವರ ಉತ್ಸವ
ಮೆರವಣಿಗೆ ತೆರಳುವ ರಸ್ತೆಗಳನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತಲ್ಲದೆ, ವಿದ್ಯುತ್ ದೀಪಾಲಂಕಾರಗಳಿಂದ ಗ್ರಾಮಗಳು ಕಂಗೊಳಿಸಿದ್ದವು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಹೋರಾಟ: ಯದುವೀರ್ ಒಡೆಯರ್
ಬಿಜೆಪಿ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಷಳದ ವಿರುದ್ಧ ಸಿದ್ದರಾಮಯ್ಯ ಹೋರಾಟ ಮಾಡಿದ್ದರು. ನಮ್ಮ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡಲಾಗಿತ್ತು.
< previous
1
...
273
274
275
276
277
278
279
280
281
...
415
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ