ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲಾಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತ್ಯಂತ ಮುಖ್ಯವಾಗಿದ್ದು. ಇದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಸಾಧ್ಯವಾಗುತ್ತದೆ ಎಂದು ಹೊಸಕೋಟೆ ಕಸ್ಲರ್ ಸಿ.ಆರ್.ಪಿ. ಪ್ರಭು ಹೇಳಿದರು.
ಜಾನಪದ ವಿದ್ವಾಂಸೆ ಡಾ.ಜಯಲಕ್ಷ್ಮೀ ಸೀತಾಪುರ ನಿಧನ
ಖ್ಯಾತ ಜಾನಪದ ವಿದ್ವಾಂಸರಾದ ಡಾ. ಜಯಲಕ್ಷ್ಮೀ ಸೀತಾಪುರ (70) ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಭಾನುವಾರ ನಿಧನರಾದರು.
ಮಕ್ಕಳಿಗೆ ಹಲಸಿನ ಸಂಸ್ಕೃತಿ ಪರಿಚಯಿಸಿ: ಚಿನ್ನಸ್ವಾಮಿ
ಹಲಸಿನ ಅಡುಗೆಗಳು ಮತ್ತು ಹಲಸಿನ ಕೃಷಿಯ ಪರಿಚಯ ಮಾಡಿಕೊಡಬೇಕು. ಪ್ರತಿ ಮಗು ಒಂದಾದರೂ ಹಲಸು ನೆಟ್ಟು, ಹಲಸಿನ ಜೊತೆ ತಾನೂ ಬೆಳೆಯುವಂತಾಗಬೇಕು. ಹಿರಿಯರು ಮಕ್ಕಳಿಗೆ ಹಲಸಿನ ಸಂಸ್ಕೃತಿಯ ಪರಿಚಯ ಮಾಡಿಸಬೇಕು ಎಂದು ಚಿಂತಕ ಚಿನ್ನಸ್ವಾಮಿ ವಡ್ಡಗೆರೆ ಕರೆ ನೀಡಿದರು.
ಮಹಿಳಾ ಸಬಲೀಕರಣಕ್ಕೆ ಹಾಲು ಉತ್ಪಾದಕರ ಸಂಘ ಹೆಚ್ಚಬೇಕು: ಶಾಸಕ
ಮಹಿಳಾ ಸಬಲೀಕರಣ ಹಿತದೃಷ್ಟಿಯಿಂದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳು ಹೆಚ್ಚಾಗಬೇಕಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ವಿಶ್ವ ಯೋಗ ದಿನ ಅಂಗವಾಗಿ ಯೋಗ ಪ್ರದರ್ಶನ
ಅರ್ಕ ಫೌಂಡೇಷನ್ ಇಂಡಿಯಾವು ಉಚಿತ ಆಯುರ್ವೇದ ಚಿಕಿತ್ಸಾ ತಪಾಸಣಾ ಶಿಬಿರ ಹಾಗೂ ವಿಶ್ವ ಯೋಗ ದಿನದ ಅಂಗವಾಗಿ ಯೋಗ ಪ್ರದರ್ಶನ ಮತ್ತು ಅರಿವು ಕಾರ್ಯಕ್ರಮ ಆಯೋಜಿಸಿತ್ತು.
ತಲಕಾಡಿನ ಸುತ್ತ ಹಸಿರಿಗೆ ಉಸಿರು ನೀಡಿದ ಮುಂಗಾರು ಮಳೆ
ತಲಕಾಡು ಹೋಬಳಿಯ ಸುತ್ತ ಸುರಿದ ಮೊದಲ ಮುಂಗಾರು ಮಳೆಗೆ, ಹಸಿರು ಸೀರೆ ಹೊದ್ದ ಭೂರಮೆ ಚೆಲುವು, ಪ್ರಕೃತಿ ಪ್ರಿಯರಲ್ಲಿ ನವೋಲ್ಲಾಸ ಸಂತಸ ಮೂಡಿಸಿದೆ.
ಪ್ರತಿಭೆ ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳ ಕರ್ತವ್ಯ
ಶ್ರದ್ಧೆಯಿಂದ ವಿದ್ಯೆ ಕಲಿತು ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಪೋಷಕರು ತೋರಿಸುವ ಮಮತೆ ಎಷ್ಟು ಮುಖ್ಯವೋ, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸುವುದು ಕೂಡ ಅಷ್ಟೇ ಮುಖ್ಯ. ಅದು ಸಂಘ ಸಂಸ್ಥೆಗಳ ಕರ್ತವ್ಯ ಎಂದು ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ. ಗೋಪಿನಾಥ್ ತಿಳಿಸಿದರು.
ಶೋಷಿತರು ಪ್ರಜಾಸತ್ತಾತ್ಮಕ ಚಳವಳಿ ರೂಪಿಸಲಿ
ಸಂವಿಧಾನ, ಮನುಸ್ಮೃತಿ ಸಂಘರ್ಷದ ನಡುವೆಯೇ ಶೋಷಿತರು, ದಮನಿತರು, ಅಲ್ಪಸಂಖ್ಯಾತರು ಸೇರಿ ಪ್ರಜಾಸತ್ತಾತ್ಮಕ ಚಳವಳಿ ರೂಪಿಸಬೇಕು ಎಂದು ಸಾಮಾಜಿಕ ಚಿಂತಕ ಶಿವಸುಂದರ್ ಕರೆ ನೀಡಿದರು.
ಸಂಗೀತದಿಂದ ಮನೋಲ್ಲಾಸ: ನಾಗರಾಜ ವಿ. ಭೈರಿ
ಸಂಗೀತದಿಂದ ಮನೋಲ್ಲಾಸ ಉಂಟಾಗುತ್ತದೆ ಎಂದು ಅಲೆಯನ್ಸ್ ಕ್ಲಬ್ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜ ವಿ. ಭೈರಿ ಹೇಳಿದರು.
ಪುಸ್ತಕವು ಮನಃಶಾಂತಿಯನ್ನು ತಂದುಕೊಡುವ ಏಕೈಕ ಅಸ್ತ್ರ
ಓದುವ ಹವ್ಯಾಸ, ಸಾಹಿತ್ಯದ ಅಭಿರುಚಿಯಿಂದ ಜೀವನ ಸಂತೋಷದಾಯಕವಾಗಿರುವುದು. ನೆಮ್ಮದಿಯ ಬದುಕನ್ನು ಪುಸ್ತಕಗಳ ಸಾಂಗತ್ಯದಲ್ಲಿ ಕಾಣಬಹುದು. ಪುಸ್ತಕವು ಮನಃಶಾಂತಿಯನ್ನು ತಂದುಕೊಡುವ ಏಕೈಕ ಅಸ್ತ್ರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ತಿಳಿಸಿದರು.
< previous
1
...
274
275
276
277
278
279
280
281
282
...
415
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ