ನಾಯಕತ್ವದ ಗುಣ ಬೆಳೆಸಬಲ್ಲ ಎನ್ಸಿಸಿ: ಮುಖ್ಯಶಿಕ್ಷಕ ಮ.ಗು.ಬಸವಣ್ಣಶಿಸ್ತು, ಸಮಯ ನಿರ್ವಹಣೆ, ಸೇವಾ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸ್ಪರ್ಧಾತ್ಮಕ ಮನೋಭಾವ ಇವೇ ಮೊದಲಾದ ಗುಣಗಳನ್ನು ಎನ್.ಸಿಸಿ ತರಬೇತಿಯಿಂದ ಕಲಿಯಲು ಸಾಧ್ಯ. ಎನ್.ಸಿಸಿ ಕೆಡೆಟ್ಗಳಿಗೆ ಉತ್ತಮ ತರಬೇತಿ ನೀಡಿ ಅವರ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಮ.ಗು. ಬಸವಣ್ಣ ಅವರು ಉತ್ತಮವಾಗಿ ನಿರ್ವಹಿಸಿದ್ದಾರೆ.