ಲಿಂಗಾಯತ ಮಹಾಸಭಾ ಗೊಂದಲ ಸೃಷ್ಟಿಸಿದೆ: ವಚನಾನಂದ ಸ್ವಾಮೀಜಿಜಾತಿ ಸಮೀಕ್ಷೆ ಬಗ್ಗೆ 16 ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಮ್ಮಲ್ಲಿ 1,561 ಜಾತಿ ಪಟ್ಟಿ ಇದೆ. ಎರಡು ಕಡೆ ನಮ್ಮ ಜಾತಿ ಹೆಸರು ಬಂದಿದೆ. ಒಂದು ಕಡೆ ವೀರಶೈವ ಲಿಂಗಾಯತ, ಪಂಚಮಶಾಲಿ ಲಿಂಗಾಯತ ಅಂತ ಇದೆ. ಧರ್ಮದ ಕಾಲಂ ಹಿಂದೂ, ಜಾತಿಯಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದು ಮಾಡುವಂತೆ ಮನವಿ ಮಾಡಿದ್ದೇವೆ.