ಬೈಕ್ ರ್‍ಯಾಲಿ ನಡೆಸಿ ವಿಶ್ವ ಹಾಲು ದಿನದ ಮಹತ್ವ ಸಾರಿದ ಮೈಮುಲ್ನಂದಿನಿ ಹಾಲು ಕೇಳಿ ಪಡೆಯಿರಿ, ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ, ನಮ್ಮ ನಡೆ ನಂದಿನಿಯ ಕಡೆ, ನಂದಿನಿ ಉತ್ಪನ್ನ ಬೆಳೆಸೋಣ ರೈತರ ಋಣ ತಿರಿಸೋಣ ಮುಂತಾದ ನಾಮಫಲಕಗಳನ್ನು ಹಿಡಿದು ನೂರಾರು ಮಂದಿ ಚಳಿ ಮಂಜಿನ ನಡುವೆ ಬೈಕ್ ನಲ್ಲಿ ಸಂಚರಿಸುವ ಮೂಲಕ ವಿಶ್ವ ಹಾಲು ದಿನದ ಮಹತ್ವ, ವಿಶೇಷತೆ ಸಾರಿ ನಂದಿನಿ ಹಾಲಿನ ಬಳಕೆ ಅರಿವು ಮೂಡಿಸಿದರು.