ವಿಟಿಯುನಿಂದ ಪ್ರಾದೇಶಿಕ ಕಚೇರಿಯಲ್ಲಿ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಆರಂಭವಿಟಿಯು ವತಿಯಿಂದ ಸಂಶೋಧನೆ ಮತ್ತು ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ವ ನೀಡಲಾಗುತ್ತಿದೆ. ಉತ್ತಮ ದೂರದೃಷ್ಟಿಯುಳ್ಳವರ ನೇತೃತ್ವದಲ್ಲಿ ನಾಲ್ಕು ಸಂಶೋಧನಾ ಕ್ಲಸ್ಟರ್ಆರಂಭಿಸಲಾಗುವುದು. ಕಂಪ್ಯೂಟರ್ಸೈನ್ಸ್, ಮೆಕಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ ವಿಭಾಗದಲ್ಲಿ ಕ್ಲಸ್ಟರ್ ಆರಂಭವಾಗಲಿದ್ದು, ಜೂ. 15ರಂದು ಅನುಮತಿ ದೊರೆಯಲಿದೆ.