ಸ್ವಚ್ಛತಾ ಕಾರ್ಯ ಕೈಗೊಳ್ಳದಕ್ಕೆ ಪಿಡಿಒಗೆ ನೋಟೀಸ್ತಿಯೊಬ್ಬ ನೀರಿಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಗ್ರಾಮಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ಮೊದಲ ಆದ್ಯತೆ ನೀಡಬೇಕು.