ತಂತ್ರಜ್ಞಾನವು ಆಧುನಿಕ ಭಾರತದ ಅಭಿವೃದ್ಧಿಗೆ ಪೂರಕ: ಪ್ರೊ. ನರಸಿಂಹ ಕೌಲಗೂಡ್ಇಂದಿನ ವಿಜ್ಞಾನ ಯುಗವು ಮೂಲಭೂತ ಕ್ಷೇತ್ರಗಳಾದ ಕೃಷಿ, ತೋಟಗಾರಿಕೆಯೂ ಸೇರಿದಂತೆ ಕೈಗಾರಿಕೆ, ನೀರಾವರಿ, ಖಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ದೂರ ಸಂಪರ್ಕ, ವೈದ್ಯಕೀಯ, ಕಂಪ್ಯೂಟರ್ ಕ್ಷೇತ್ರಗಳಲ್ಲಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಕೃತಕ ಬುದ್ಧಿಮತ್ತೆಯು ಇಂದು ವೇಗವಾಗಿ ಬೆಳೆಯುತ್ತಿದೆ