• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
16 ರಂದು ಜಾತಿ ಜನಗಣತಿ ಸಮೀಕ್ಷೆ ವರದಿ ಜಾರಿಗೆ ಆಗ್ರಹಿಸಿ ಧರಣಿ
ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ
ವಿದ್ಯಾರ್ಥಿಗಳಿಗೆ ದುಶ್ಚಟ ಮುಕ್ತ, ಶಿಸ್ತು, ಗುರಿ, ತಲ್ಲೀನತೆ ಅಗತ್ಯ
ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಿಷ್ಠರಾಗುವ ಮೂಲಕ ಶಿಸ್ತಿನ ಜೀವನ ಶೈಲಿಯನ್ನು ತಮ್ಮದಾಗಿಸಿಕೊಳ್ಳಬೇಕು
ಎಚ್.ಡಿ. ಕೋಟೆಯಲ್ಲಿ ಸಡಗರದ ನವರಾತ್ರಿ ಉತ್ಸವ
ಬೆಳಗ್ಗೆ ದೇವಾಲಯದಲ್ಲಿ ಸ್ವಾಮಿಗೆ ಅಭಿಷೇಕ ಕುಂಕುಮರ್ಚನೆ ಪುಷ್ಪಾರ್ಚನೆ
ಪ್ರತಿಭೆ ವಿಕಸನಕ್ಕೆ ಓದುವ ಛಲ, ಹಂಬಲ ಬೇಕು
ಮೈಸೂರು-ಚಾಮರಾಜನಗರ ವೀರಶೈವ ಲಿಂಗಾಯಿತ ಮಠಾಧಿಪತಿಗಳ ಗೋಷ್ಠಿ
ಈ ಬಾರಿ ಜನ ಜಾಸ್ತಿ ಇದ್ರು... ಮೊಬೈಲೂ ಜಾಸ್ತಿ ಇತ್ತು...
ಅಂಬಾರಿ ಆನೆ ಅಭಿಮನ್ಯು ಮತ್ತು ಮಾವುತ ವಸಂತ.
ಮೈಸೂರು : ರಾಜವಂಶಸ್ಥ ಯದುವೀರ್‌ ಒಡೆಯರ್ - ತ್ರಿಷಿಕಾ ದಂಪತಿಗೆ 2 ನೇ ಗಂಡು ಮಗು ಜನನ

ಶರನ್ನವರಾತ್ರಿಯ ಆಯುಧ ಪೂಜೆ ದಿನವೇ ಮೈಸೂರು ಯದುವಂಶಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಎರಡನೇ ಮಗುವಾಗಿದೆ.

ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ನಡೆದ ಸಾಂಪ್ರದಾಯಿಕ ಕ್ರೀಡೆ ವಜ್ರಮುಷ್ಟಿ ಕಾಳಗ
ವಿಜಯದಶಮಿ ಮೆರವಣಿಗೆಗೂ ಮುನ್ನ ಅರಮನೆಯಲ್ಲಿ ಅನೇಕ ಸಂಪ್ರದಾಯ ಬದ್ಧ ಪೂಜಾ ವಿಧಾನಗಳನ್ನು ಅನುಸರಿಸಲಾಯಿತು. ವಿಜಯದಶಮಿ ದಿನದಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಅವರು ರಾಜ ಪೋಷಕು ಧರಿಸಿ ಕಲ್ಯಾಣ ಮಂಟಪಕ್ಕೆ ಬಂದರು. ಬಳಿಕ ಆಯುದ್ಧಗಳಿಗೆ ಉತ್ತರ ಪೂಜೆ ಸಲ್ಲಿಸಿ ಕೂಷ್ಮಾಂಡ ಛೇದಿಸಿದರು.
ಮೈಸೂರಿನ ಪಂಜಿನ ಕವಾಯತು ಮೈದಾನವೆಲ್ಲಾ ಹೊಂಬೆಳಕಿನ ಚಿತ್ತಾರ...!
ಲೇಸರ್ ಶೋ ಮೂಲಕ ರಾಜ್ಯದ ವೈಭವವನ್ನು ತೋರಿಸಲಾಯಿತು. ಮೈಸೂರು ಅರಮನೆ, ವಿಜಯನಗರದ ಕಲ್ಲಿನ ರಥ, ಶಿಲಾಬಾಲಕಿ, ಸೋಮನಾಥಪುರ ಚೆನ್ನಕೇಶವ ದೇವಾಲಯ, ಶ್ರವಣ ಬೆಳಗೊಳ ಏಕಶಿಲಾ ಗೊಮ್ಮಟೇಶ್ವರ ಮೂರ್ತಿ, ಮಲೆ ಮಹದೇಶ್ವರಸ್ವಾಮಿ ದೇವಸ್ಥಾನ, ಗೋಲಗುಮ್ಮಟ, ಜೋಗ್ ಜಲಪಾತ, ಯಕ್ಷಗಾನ, ಉಳುಮೆ ಮಾಡುತ್ತಿರುವ ರೈತ, ಜ್ಞಾನಪೀಠ ಪುರಸ್ಕೃತ ಸಾಹಿತಿಗಳು, ಸರ್.ಎಂ. ವಿಶ್ವೇಶ್ವರಯ್ಯ, ಡಾ. ರಾಜ್ ಕುಮಾರ್, ಡಾ. ಪುನೀತ್ ರಾಜ್ ಕುಮಾರ್, ವಿಧಾನಸೌಧ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಚಿತ್ರಣವನ್ನು ಲೇಸರ್ ಬೆಳಕಿನಲ್ಲಿ ಮೂಡಿ ಬಂದವು.
ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ, ಶಿಸ್ತಿಗೆ ಸಿಎಂ ಅಭಿನಂದನೆ
ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದ ಸರಳ ದಸರಾವನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮ ಬೆಳೆ ಆಗುವ ಲಕ್ಷಣಗಳೂ ಸ್ಪಷ್ಟವಾಗಿವೆ. ಸಾಲದ್ದಕ್ಕೆ ಈ ಬಾರಿ ಜಿಎಸ್.ಟಿ ಮತ್ತು ತೆರಿಗೆ ಸಂಗ್ರಹವೂ ನಿರಾಸೆ ಮೂಡಿಸಿಲ್ಲ. ಇದು ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿ ಏರುಗತಿಯಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.
ದಸರಾ ಮಹೋತ್ಸವ : ರಾಜ್ಯದ ಜನರು ಸುಖ, ಸಮೃದ್ಧಿಯಿಂದ ಇರಲಿ: ಸಿದ್ದರಾಮಯ್ಯ ಪ್ರಾರ್ಥನೆ
ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯ ಕೋರುತ್ತೇನೆ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 558
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved