• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಅರಮನೆಯಲ್ಲಿ ಆಯುಧಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಶುಕ್ರವಾರ ಬೆಳಗ್ಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ನಿಶಾನೆ ಆನೆ, ಪಟ್ಟದ ಆನೆ, ಪಟ್ಟದ ಕುದುರೆ ಸಮೇತ ಪಟ್ಟದ ಕತ್ತಿ ಮತ್ತು ಇತರೆ ಆಯುಧಗಳೊಂದಿಗೆ ಅರಮನೆ ಆವರಣದ ಕೋಟೆ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿದರು.
ಮಳೆ ನಡುವೆಯೂ ಕುಂದದ ಕಲಾವಿದರ ಉತ್ಸಾಹ- ನಾಡಿನ ಸಾಂಸ್ಕೃತಿಕ, ಕಲೆಗಳ ಪ್ರದರ್ಶನ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆಕೊಪ್ಪದ ಶ್ರೀ ಕಟ್ಟಿ ಬಸವಲಿಂಗೇಶ್ವರ ಜಾನಪದ ಕಲಾ ಸಂಘದಿಂದ ಕರಡೆ ಮಜಲು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿಯ ಶ್ರೀ ಮಲೈ ಮಹದೇಶ್ವರ ಕಂಸಾಳೆ ಕಲಾವಿದರ ಸಂಘ, ವಿದ್ಯಾರಣ್ಯಪುರಂನ ಕಂಸಾಳೆ ಮಹದೇವಯ್ಯ ಕಲಾ ಸಂಘದಿಂದ ಬೀಸು ಕಂಸಾಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯ ಲಿಂಗರಾಜು ಡೊಳ್ಳು ಕುರಿತ ಕಲಾವಿದರ ಸಂಘದಿಂದ ಡೊಳ್ಳು ಕುಣಿತ ಕಣ್ಮನ ಸೆಳೆಯಿತು.
ಜಂಬೂಸವಾರಿ ಮೆರವಣಿಗೆಯಲ್ಲಿ ಹಿಂದೆಂದೂ ಕಾಣದ ಅವ್ಯವಸ್ಥೆ..ಅಶಿಸ್ತು ತಾಂಡವ
ಜಾನಪದ ಕಲಾತಂಡವಾಗಲಿ, ಸ್ತಬ್ಧಚಿತ್ರವಾಗಲಿ, ಜಂಬೂ ಸವಾರಿಯಾಗಲಿ ಕಾಣದಂತೆ ತುಂಬಿ ಹೋದರು. ಕೆಲವರು ಕೂರಲು ಸ್ಥಳವಿಲ್ಲದೆ ಮಾಧ್ಯಮದವರಿಗೆ ಮೀಸಲಿದ್ದ ಸ್ಥಳದಲ್ಲಿ ಬಂದು ಕುಳಿತರು. ಉಳಿದ ಅನೇಕರು ಮೆರವಣಿಗೆಯನ್ನು ಸುತ್ತುವರೆದರು.
ಸತತ 5ನೇ ಬಾರಿ ಅಂಬಾರಿ ಹೊತ್ತು ಗಾಂಭೀರ್ಯದ ಹೆಜ್ಜೆ ಹಾಕಿದ ಅಭಿಮನ್ಯು
ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆಯು ಸತತ 5ನೇ ಬಾರಿಗೆ 750 ಕೆ.ಜಿ. ಚಿನ್ನದ ಅಂಬಾರಿ ಹೊರುವ ಸವಾಲನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ. ದೂರವನ್ನು ನಿರಾಸದಾಯಕವಾಗಿ ಅಂಬಾರಿ ಹೊತ್ತು ಸಾಗುವ ಮೂಲಕ ತನ್ನ ಭುಜಬಲದ ಪರಾಕ್ರಮವನ್ನು ಮತ್ತೊಮ್ಮೆ ಸಾಬೀತುಪಡಿಸಿತು.
ಅಭಿಮನ್ಯು ಮೇಲೆ ಸೊಗಸಾಗಿ ಅಂಬಾರಿ ಕಟ್ಟಿದರು...!
ದಸರಾ ಜಂಬೂಸವಾರಿ ಆರಂಭವಾಗುವ ವೇಳೆಗೆ ಮೈಸೂರು ಅರಮನೆಯ ಆನೆ ಬಿಡಾರದಲ್ಲಿ ಅಭಿಮನ್ಯು ಆನೆ ಮೈಮೇಲೆ ಗಾದಿ, ಚಾಪ್ ಹಾಕಿ ಹಗ್ಗದಿಂದ ಬೀಗಿಯಾಗಿ ಕಟ್ಟಲಾಯಿತು. ನಂತರ ರಂಗು ರಂಗಿನ ಜುಲಾ ಹೊದಿಸಲಾಯಿತು. ಬಳಿಕ ಮೆರವಣಿಗೆ ಆರಂಭವಾದ ಮೇಲೆ ಲಕ್ಷ್ಮಿ ಮತ್ತು ಹಿರಣ್ಯಾ ಆನೆಗಳೊಂದಿಗೆ ಅಭಿಮನ್ಯು ಆನೆಯು ಆನೆ ಬಿಡಾರದಿಂದ ಖಾಸ್ ಅರಮನೆ ಬಳಿಗೆ ಆಗಮಿಸಿತು.
ಜಂಬೂಸವಾರಿ ಸಾಗುವ ರಾಜಮಾರ್ಗದಲ್ಲಿ ಆನೆಗಳ ವಾಕಥಾನ್...
ನಂದಿಧ್ವಜ ಪೂಜೆ ವೇಳೆಗೆ ಇದ್ದ ಬಿಸಿಲು, ನಂದಿ ಧ್ವಜ ಪೂಜೆ ಮುಗಿಯುತ್ತಿದ್ದಂತೆ ಕಾರ್ಮೋಡ ಕವಿಯಿತು. ಈ ವೇಳೆಗಾಗಲೇ ನಿಶಾನೆ ಆನೆ ಧನಂಜಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನೆರೆದಿದ್ದ ಗಣ್ಯರಿಗೆ, ಜನಸ್ತೋಮಕ್ಕೆ ವಂದಿಸಿ ವಿಜಯದಶಮಿ ಮೆರವಣಿಗೆ ಮುನ್ನಡೆಸಿದ. ಇದನ್ನು ಹಿಂಬಾಲಿಸಿಕೊಂಡು ನೌಫತ್ ಆನೆಯಾಗಿ ಗೋಪಿ ಸಾಗಿ ಬಂತು.
ದಸರಾ ಆನೆಗಳಿಗೆ ಬಣ್ಣ ಬಣ್ಣದ ಸಿಂಗಾರ: ಕಾಲುಗಳಿಗೆ ಗೆಜ್ಜೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸಾಗುವ ಆನೆಗಳನ್ನು ನೋಡುವುದೇ ಒಂದು ರೀತಿಯ ಸೊಗಸು. ಇಂತಹ ಆನೆಗಳನ್ನು ಕಲಾವಿದರು ಬಣ್ಣಗಳಿಂದ ಸಿಂಗಾರ ಮಾಡುತ್ತಾರೆ. ಇದರಿಂದಾಗಿಯೇ ರಾಜಮಾರ್ಗದಲ್ಲಿ ಸಾಗುವ ಆನೆಗಳು ಬಣ್ಣ ಬಣ್ಣದ ಚಿತ್ತಾರಗಳಿಂದಲೂ ಗಮನ ಸೆಳೆಯುತ್ತವೆ.
ಸ್ತಬ್ಧಚಿತ್ರಗಳಲ್ಲಿ ನಾಡಿನ ಪ್ರಗತಿ, ಪ್ರವಾಸೋದ್ಯಮ, ಪರಂಪರೆ, ಇತಿಹಾಸ ಅನಾವರಣ...
ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳು ತಮ್ಮ ತಮ್ಮ ಇಲಾಖೆ ಮತ್ತು ಆಯಾ ಜಿಲ್ಲೆಯ ಪರಿಚಯ ಮಾಡಿಕೊಟ್ಟವು. ಪ್ರಮುಖ ಯಾತ್ರಾ ಸ್ಥಳಗಳು, ಪ್ರಮುಖ ದೇವಾಲಯಗಳು, ಗಿರಿಧಾಮಗಳು, ಕಲೆ, ಸಂಸ್ಕೃತಿ, ವೈಜ್ಞಾನಿಕ ಕೊಡುಗೆ, ಸರ್ಕಾರದ ಜನಪರ ಯೋಜನೆಗಳು ಹೀಗೆ ಒಂದೊಂದು ಬಗೆಯ ಮಾಹಿತಿ ನೀಡುವ ಮೂಲಕ ಜನಗಳ ಮನಗೆದ್ದಿತು. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸ್ತಬ್ಧಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಿ ನಾಡಿನ ವೈಭವ ಸಾರಿದವು.
ಡಾ.ಕೆ. ಕುಮಾರ್ ಗೆ ಕಾಂಬೋಡಿಯಾಸ್ ಕಲ್ಚರಲ್ ಅಂಬಾಸಿಡರ್ ಪ್ರಶಸ್ತಿ
ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿವಿ ಲಲಿತಕಲಾ ಕಾಲೇಜು ಪ್ರಾಧ್ಯಾಪಕ ಹಾಗೂ ಮಂಚೇಗೌಡನ ಕೊಪ್ಪಲು ಕಲೆಮನೆ ಕೇಂದ್ರದ ಸಂಸ್ಥಾಪಕ ಡಾ.ಕೆ. ಕುಮಾರ್ ಅವರು ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ನಾಮ ನಿರ್ದೇಶನ ಸದಸ್ಯದಿಂದ ಸ್ವಾಮಿಗೌಡ ಅನೂರ್ಜಿತದ ನಿರ್ಣಯ
ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಶಾಸಕ ಜಿ.ಡಿ. ಹರೀಶ್‌ ಗೌಡರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾಮಾನ್ಯಸಭೆಯಲ್ಲಿ 88ನೇ ವಿಷಯವಾಗಿ ಸದಸ್ಯರಾದ ಎಚ್.ಪಿ. ಸತೀಶ್‌ ಕುಮಾರ್, ಸಿ. ದೇವರಾಜು, ಮಾಲಿಕ್ ಪಾಷ, ರಾಣಿ ಮತ್ತು ವಿವೇಕಾನಂದ ಯೋಜನಾ ಪ್ರಾಧಿಕಾರಕ್ಕೆ ಎರಡು ವರ್ಷಗಳ ಹಿಂದೆ ಸ್ವಾಮಿಗೌಡರನ್ನು ನೇಮಿಸಿದ್ದು, ಇವರ ಬದಲಿಗೆ ಹೊಸದಾಗಿ ಬೇರೊಬ್ಬ ಸದಸ್ಯರನ್ನು ನಾಮ ನಿರ್ದೇಶಿತ ಸದಸ್ಯರಾಗಿ ನೇಮಿಸಲು ಕೋರಿದ್ದರು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 558
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved