ಸರಗೂರಿನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನೂತನ ಸಂಸದರಿಗೆ ಸನ್ಮಾನಸರಗೂರಿನಲ್ಲಿ ಭವನ ನಿರ್ಮಾಣಕ್ಕೆ ನಿವೇಶನದ ಕೊರತೆ ಇದ್ದು, ಶಾಸಕರು, ತಾಲೂಕು ಆಡಳಿತ ನಿವೇಶನ ಕೊಡಿಸುವುದಾದರೆ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಇದಲ್ಲದೆ ಸರಗೂರು ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದ ಅಭಿವೃದ್ಧಿಗೆ ಒಂದು ಕೋಟಿ ರು. ಅನುದಾನ ನೀಡಲಾಗುವುದು. ಜನಾಂಗದವರು ಸಂಘಟನೆಯಲ್ಲಿ ತೊಡಗಿದರೆ ಸಂಪೂರ್ಣವಾಗಿ ಸಹಕಾರ ನೀಡಲಾಗುವುದು.