ರಂಗಾಯಣ ಆವರಣದಲ್ಲಿ ವಿಹರಿಸಿದ ಸಾಮರಸ್ಯದ ಕಲಾ ದೋಣಿನಾವೆಲ್ಲರೂ ಒಂದೇ, ಎಲ್ಲರನ್ನೂ ಗೌರವಿಸೋಣ, ಎಲ್ಲರನ್ನೂ ಪ್ರೀತಿಸೋಣ. ಕುಲ ಕುಲವೆಂದ ಹೊಡದಾಡಿದಿರಿ, ಸಮರಸವೇ ಜೀವನ, ನಾವು ಉಸಿರಾಡುವ ಗಾಳಿಯೊಂದೇ, ಬೇರೆ ಬೇರೆ ಒಕ್ಕಲು ಒಂದೇ ತಾಯ ಮಕ್ಕಳು, ಎಲ್ಲರೊಂದಿಗೆ ಬದುಕೋಣ ಎಂಬಿತ್ಯಾದಿ ಫಲಕಗಳನ್ನು ಸಾಮರಸ್ಯ ಸಂದೇಶ ಸಾರಿದರು.