ನಂಜನಗೂಡು, ವರುಣ ವಿಧಾನಸಭಾ ಕ್ಷೇತ್ರಗಳ ಮತದಾನಕ್ಕಾಗಿ ಸಕಲ ಸಿದ್ಧತೆನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು, ಇದರಲ್ಲಿ 42 ಸೂಕ್ಷ್ಮ, 1 ಅತಿ ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಒಟ್ಟು 2,22,757 ಮತದಾರರಿದ್ದು, ಇದರಲ್ಲಿ 1,12,381 ಮಹಿಳೆಯರು, 1,10,369 ಪುರುಷರು ಹಾಗೂ 7 ತೃತೀಯ ಲಿಂಗಿಗಳು ಒಳಗೊಂಡಿದ್ದಾರೆ.