ತೇಜಸ್ವಿ ಕಾದಂಬರಿಗಳು ಆಸಕ್ತಿ ಹುಟ್ಟಿಸುತ್ತವೆ: ಪ್ರಸಾದ್ ಕುಂದೂರುಮನುಷ್ಯ ಹೆಚ್ಚು ನೈತಿಕವಾಗಿ ಬಾಳಲು ನೆಲ, ಕಾಡು, ಹಸಿರು, ಕೆಸರು ಕೊಡುವಷ್ಟು ಪಾಲು ನಗರ, ಮಹಾನಗರಗಳು ಇವತ್ತು ಕೊಡಲಾರವು. ಮೋಸ, ವಂಚನೆ, ಹುಸಿ ನಗುಗಳಿಗೆ ಹೆಚ್ಚು ಅವಕಾಶ ಮಾಡಿ ಕೊಡುತ್ತದೆ. ಅಲ್ಲಿ ಮನುಷ್ಯ ಹೆಚ್ಚು ಮಾತನಾಡಬೇಕಾಗುತ್ತದೆ.