ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನಕ್ಕಾಗಿ ಯದುವೀರ್ಗೆ ಮತ ನೀಡಿ: ಜಿ.ಡಿ. ಹರೀಶ್ ಗೌಡಮೈಸೂರು ರಾಜರ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ, ಮೀಸಲಾತಿ, ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಬೆಂಬಲಿಸುವಂತೆ ಕೋರಿ, ಕಾಂಗ್ರೆಸ್ ಸುಳ್ಳು, ಅಸೂಯೆ, ದ್ವೇಶ ಭಾವನೆಯ ಪಕ್ಷವಾಗಿದೆ. ಸಿದ್ದರಾಮಯ್ಯರ ಅವಧಿಯ ಚಾಮುಂಡೇಶ್ವರಿ ಕ್ಷೇತ್ರ, ಇಂದಿನ ಚಾಮುಂಡೇಶ್ವರಿ ಕ್ಷೇತ್ರ ಇದಕ್ಕೆ ಸಾಕ್ಷಿಯಾಗಿದೆ