ಮುಖ್ಯಮಂತ್ರಿ ಬದಲಾವಣೆ ವಿಚಾರದ ಗೊಂದಲಗಳು ಈಗ ಬಗೆಹರಿದಂತೆ ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.