ಸಾಲಿಗ್ರಾಮ, ಕೆ.ಆರ್. ನಗರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ದತೆಸಾಲಿಗ್ರಾಮ ತಾಲೂಕಿನ ಮಿರ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಭೇರ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನಕಟ್ಟೆ ಆದಿ ಚುಂಚನಗಿರಿ ಬಾಲಜಗತ್ ಪ್ರೌಢಶಾಲೆ, ಸಾಲಿಗ್ರಾಮ ಪದವಿ ಪೂರ್ವ ಕಾಲೇಜು ಮತ್ತು ಹನಸೋಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ