• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕನ್ನಡಪ್ರಭ’ದಲ್ಲಿ ಹ್ಯಾಟ್ರಿಕ್ಃ ಮೂರನೇ ಬಾರಿಗೆ ಸತತ ನೂರೊಂದು ದಿನ ರೈತರ ಸರಣಿ..!
‘ಕನ್ನಡಪ್ರಭ’ ಪತ್ರಿಕೆಯಲ್ಲಿ ಅನ್ನದಾತರನ್ನು ಕುರಿತು ಮೂರನೇ ಬಾರಿಗೆ ಸತತ ನೂರೊಂದು ದಿನಗಳು ಪ್ರಕಟವಾದ ‘ಉಳುವ ಯೋಗಿಯ ನೋಡಲ್ಲಿ’ ಸರಣಿ ಲೇಖನಗಳಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಕುವೆಂಪು, ದೇಜಗೌ ಕನ್ನಡದ ಸಾಂಸ್ಕೃತಿಕ ರಾಯಭಾರಿಗಳು: ಡಾ.ಸಿಪಿಕೆ
ಕುವೆಂಪು, ದೇಜಗೌ ಎರಡು ಚೇತನಗಳು ಕನ್ನಡ ಸಾಂಸ್ಕೃತಿಕ ರಾಯಭಾರಿಗಳು. ಕುವೆಂಪು ಅವರ ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪ ವೃಕ್ಷವಾಗುತ್ತದೆ ಎಂಬ ಮಾತು ದೇಜಗೌ ಅವರಿಗೆ ತುಂಬಾ ಆಪ್ತವಾದದ್ದು, ಇವತ್ತಿಗೂ ಅಂತಹ ವ್ಯಕ್ತಿಯನ್ನು ಕಂಡಿಲ್ಲ.
ಹಮಾಲಿ ಕಾರ್ಮಿಕರಿಗೆ ಕೂಲಿ ಹೆಚ್ಚಳ, ಇಎಸ್‌ಐ, ಪಿಎಫ್ ಸೌಲಭ್ಯ ನೀಡಲು ಆಗ್ರಹಿಸಿ ಪ್ರತಿಭಟನೆ
ರಾಜ್ಯಾದ್ಯಂತ ಪಡಿತರ ಅನ್ನಭಾಗ್ಯ ಯೋಜನೆಯಡಿ ಆಹಾರ ನಿಗಮದ ಕೆಎಫ್‌ ಸಿಎಸಿ ಹಾಗೂ ಟಿಎಪಿಸಿಎಂಸ್ ಗೋದಾಮುಗಲ್ಲಿ ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್, ಅನ್ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸಮಗ್ರವಾಗಿ ಕಾರ್ಮಿಕ ಕಾನೂನುಗಳು ಇನ್ನೂ ಜಾರಿಯಾಗುತ್ತಿಲ್ಲ.
ಸಭೆಗೆ ಆಹ್ವಾನಿಸದೇ ಪ್ರಾಧಿಕಾರ ಅನ್ಯಾಯ: ಏಕಾಂಗಿಯಾಗಿ ಪ್ರತಿಭಟಿಸಿದ ಎಚ್‌.ಪಿ.ಸತೀಶ್‌ ಕುಮಾರ್‌
ನಗರಸಭೆಯ ಕೌನ್ಸಿಲ್ ಸಭೆಯಲ್ಲಿ ಬಹುಮತದಿಂದ ಆಯ್ಕೆಗೊಂಡಿರುವ ನನ್ನನ್ನು ಪರಿಗಣಿಸದೇ ಗುರುವಾರ ಸಭೆ ಆಯೋಜಿಸಿದ್ದಾರೆ. ನನಗೆ ಅಪಮಾನ ಮಾಡುವ ಮೂಲಕ ನನ್ನ ಅಧಿಕಾರವನ್ನು ಮೊಟುಕುಗೊಳಿಸಲು ಹುಣಸೂರು ನಗರ ಯೋಜನಾ ಪ್ರಾಧಿಕಾರ ಮುಂದಾಗಿರುವುದು ಖಂಡನೀಯ.
ಗುರು ಶಿಷ್ಯ ಸಂಬಂಧದ ಪವಿತ್ರ ಸಂಕೇತ ಗುರುಪೂರ್ಣಿಮೆ: ಪ್ರಭುಸ್ವಾಮಿ ಮಳಿಮಠ
ಭಾರತೀಯ ಪಂಚಾಂಗದಲ್ಲಿ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರುಪೂರ್ಣೆಮೆ ಎಂದು ಆಚರಿಸುತ್ತೇವೆ. ಈ ದಿನದಂದು ಗುರುವಿನ ಪ್ರಭಾವ ಬೇರೆ ದಿನಗಳಿಗಿಂತ ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ. ಭಾರತೀಯರು ಈ ದಿನದಂದು ಗುರುವಿಗೆ ಪೂಜೆಯನ್ನು ಸಲ್ಲಿಸುವ ಸಂಪ್ರದಾಯವಿದೆ.
ಮಾನವ ಕಳ್ಳ ಸಾಗಾಣಿಕೆ ನಿರ್ಮೂಲನೆಯಲ್ಲಿ ಪೊಲೀಸರ ಪಾತ್ರ ಬಹಳ ಮುಖ್ಯ: ಎಸ್.ಎಲ್. ಚೆನ್ನಬಸವಣ್ಣ
ಮಾನವ ಕಳ್ಳ ಸಾಗಾಣಿಕೆ ವಿಷಯವು ಗಂಭೀರವಾದ ಸಂಕೀರ್ಣ ಜಾಗತಿಕ ಸಮಸ್ಯೆಯಾಗಿದ್ದು, ಬದಲಾದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಇದು ತನ್ನ ವ್ಯಾಪ್ತಿಯನ್ನು ವ್ಯಾಪಕವಾಗಿ ವಿಸ್ತರಿಸಿದೆ. ಈ ಮಾಫಿಯಾಕ್ಕೆ ಸಮಾಜದ ದುರ್ಬಲ ವರ್ಗಗಳು ಸುಲಭ ತುತ್ತಾಗುತ್ತಿದ್ದು, ಆರ್ಥಿಕ ಬಡತನ ಅಥವಾ ಮಾಫಿಯಾಗಳು ಬೀಸುವ ಬಲೆಗೆ ಬೀಳುತ್ತಿದ್ದಾರೆ.
ನಂದಿನಿ ತುಪ್ಪದ ಆಕರ್ಷಕ ವಿನೂತನ ಪ್ಯಾಕೆಟ್ ಬಿಡುಗಡೆ
ರಾಜ್ಯದಿಂದ 2 ಸಾವಿರ ಮೆಟ್ರಿಕ್ ಟನ್ ತುಪ್ಪವನ್ನು ತಿರುಪತಿಯ ಟಿಟಿಡಿಗೆ ಪೂರೈಸಲಾಗಿದೆ. ಇನ್ನೂ 1500 ಬೇಡಿಕೆಯಿದ್ದು, ಅದನ್ನು ಪೂರೈಸಲಾಗುತ್ತಿದೆ. ಒಟ್ಟಾರೆ 2500 ಟನ್ ತುಪ್ಪ ಬೇಡಿಕೆಗೆ ಅನುಸಾರವಾಗಿ ರವಾನೆ ಮಾಡಿದ್ದೇವೆ. ತಿರುಪತಿಯ ಲಡ್ಡು ಪರಿಶುದ್ಧತೆ ಹಾಗೂ ರುಚಿಗೆ ನಂದಿನಿ ತುಪ್ಪವೇ ಕಾರಣ.
ಹಿರಿಯರಲ್ಲಿ ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆ: ಡಾ.ರಾಧಾಮೂರ್ತಿ
ವಯಸ್ಸಾದವರಲ್ಲಿ ಬುದ್ಧಿಮಾಂದ್ಯತೆ ಪ್ರಕರಣ ಹೆಚ್ಚಾಗುತ್ತಿದೆ. ಸಮಸ್ಯೆಯನ್ನು ಪ್ರಾರಂಭದಲ್ಲಿಯೇ ಗುರುತಿಸಿ ಚಿಕಿತ್ಸೆಗೆ ಮುಂದಾಗುವುದು ಹೆಚ್ಚು ಅಗತ್ಯ. ಹಾಗಾಗಿ, ಜನರ ಆರೋಗ್ಯಯುತ ವೃದ್ಧಾಪ್ಯಕ್ಕೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ಹಿರಿಯ ನಾಗರಿಕರ ರಕ್ಷಣೆಗೆ ವಿಶೇಷ ಆದ್ಯತೆ ನೀಡಬೇಕಿದೆ.
ಹಡಪದ ಅಪ್ಪಣ್ಣನವರ ಜೀವನ ಮತ್ತು ಸಾಧನೆ ಇತರರಿಗೆ ಮಾದರಿ: ಡಾ.ವೈ.ಡಿ.ರಾಜಣ್ಣ
ಶಿವಶರಣರಾದ ಹಡಪದ ಅಪ್ಪಣ್ಣ ಅವರು ಅಂದಿನ ಕಾಲದಲ್ಲೆ ಸಮ ಸಮಾಜದ ನಿರ್ಮಾಣದ ಗುರಿ ಹೊಂದಿದ್ದರು. ಇದಕ್ಕಾಗಿ ಬಸವಣ್ಣನವರ ಜೊತೆ ಕೈಜೋಡಿಸಿ ಶ್ರಮಿಸಿದವರು, ತಮ್ಮ ವಚನಗಳ ಮೂಲಕ ಜನರಲ್ಲಿ ಅರಿವು ಮೂಡಿಸಲು ಯತ್ನಿಸಿದರು. ಅವರ ತತ್ವಾದರ್ಶನಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಅಂತರ್ ಜಿಲ್ಲೆ, ರಾಜ್ಯಗಳಿಗೆ ಕಬ್ಬನ್ನು ರೈತರು ಸಾಗಿಸಿದರೇ ನಿರ್ಬಂಧ ಹಾಕಬಾರದು: ಜಿಲ್ಲಾಧಿಕಾರಿ
ರೈತರಿಗೆ ಕಾರ್ಖಾನೆಯು 14 ದಿನದ ಒಳಗೆ ಪಾವತಿ ಮಾಡಬೇಕು. ಏನಾದರೂ ವಿಳಂಬವಾದರೆ ಅದಕ್ಕೆ ಶೇ.14 ಸೇರಿಸಿ ಕಾರ್ಖಾನೆಯವರು ರೈತರಿಗೆ ಕೊಡಬೇಕು. ಇಳುವರಿಯನ್ನು ಪ್ರತಿನಿತ್ಯ ವಿಡಿಯೋ ರೆಕಾರ್ಡ್ ಮಾಡಬೇಕು. ಕಾರ್ಖಾನೆ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಿಂದ ಪರಿಶೀಲನೆಗೆ ಒಳಪಡಿಸುತ್ತೇವೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved