ಜನಸ್ಪಂದನ ಕಾರ್ಯಕ್ರಮ: 108 ಅರ್ಜಿಗಳು ಸ್ವೀಕಾರವಿಧವೆಯರು, ವೃದ್ಧರು ಹಾಗೂ ವಿಶೇಷಚೇತನರಿಗೆ ಸಂಬಂಧಿಸಿದ ಪಿಂಚಣಿ ದೊರೆಯುವಂತೆ ಸಂಬಂಧ ಅಗತ್ಯ ಕ್ರಮ ವಹಿಸಬೇಕು. ಮೈಸೂರು ಜಿಲ್ಲೆಯ ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತುರ್ತಾಗಿ ಕ್ರಮ ವಹಿಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಯೋಜನೆಯನ್ನು ನೀಡುವುದಕ್ಕೂ ಮೊದಲು ಅಗತ್ಯ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳು ದೊರಕುವಂತೆ ಮಾಡಬೇಕು.