ಶ್ರೀ ಸುತ್ತೂರು ಕ್ಷೇತ್ರದಲ್ಲಿ ಸಂಭ್ರಮದ ಮಹಾಶಿವರಾತ್ರಿಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃಗದ್ದುಗೆ, ಶ್ರೀ ಮಹದೇಶ್ವರ, ಶ್ರೀ ಸೋಮೇಶ್ವರ, ಶ್ರೀ ವೀರಭದ್ರೇಶ್ವರ, ಶ್ರೀ ನಂಜುಂಡೇಶ್ವರ, ಶ್ರೀ ನಾರಾಯಣಸ್ವಾಮಿ ದೇವಾಲಯಗಳಲ್ಲಿ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ ಮೊದಲಾದ ವಿಶೇಷ ಪೂಜೆಗಳು ನೆರವೇರಿದವು.