ವೃತ್ತಕ್ಕೆ ಹಾ.ಮಾ. ನಾಯಕ ಹೆಸರಿಡಲು ಕೆ.ವಿ. ಮಲ್ಲೇಶ್ ಆಗ್ರಹನಾ ಎಂದೇ ಚಿರಪರಿಚಿತರು. ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಹತ್ತಾರು ವರ್ಷ ನಿರ್ದೇಶಕರಾಗಿ, ಕಲಬುರಗಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಕನ್ನಡದ ಏಳ್ಗೆಗೆ ದುಡಿದಿದ್ದಾರೆ. ಮಾರುಕಟ್ಟೆಯಲ್ಲಿ ದುರ್ಲಭವಾದ ಅಪರೂಪದ ಆಕರ ಗ್ರಂಥಗಳ ಪರಿಷ್ಕೃತ ಪುನರ್ ಮುದ್ರಣ, ಎಪಿಗ್ರಾಫಿಯ ಕರ್ನಾಟಿಕ, ಕನ್ನಡ ವಿಶ್ವಕೋಶ, ಕನ್ನಡ ಸಾಹಿತ್ಯ ಚರಿತ್ರೆ ಮುಂತಾದ ಮೌಲಿಕ ಸಂಪುಟಗಳಿಗೆ ದುಡಿದಿದ್ದಾರೆ.