ವಿವಿಧ ಸಂಘಟನೆ ಕರೆ ನೀಡಿದ್ದ ಟಿ.ನರಸೀಪುರ ಬಂದ್ ಭಾಗಶಃ ಯಶಸ್ವಿಬಂದ್ ಹಿನ್ನೆಲೆ ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟಗಳು ಮುಚ್ಚಿದ್ದವು. ಮೆಡಿಕಲ್ಸ್, ಹಾಲು ಮಾರಾಟ, ಹಣ್ಣು, ತರಕಾರಿ ಅಂಗಡಿ ತೆರೆದಿದ್ದು ಬಿಟ್ಟರೆ ಕೆಲವು ಹೊಟೇಲ್ ಗಳು ಬಾಗಿಲು ತೆರೆದಿದ್ದವು. ಪಟ್ಟಣದ ಎಲ್ಲ ಕಡೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.