ತಾಳೆ ಎಣ್ಣೆಗೆ ಭಾರಿ ಬೇಡಿಕೆ ಇದೆಭೇರ್ಯ: ತಾಳೆ ಎಣ್ಣೆಗೆ ಭಾರಿ ಬೇಡಿಕೆ ಇದೆ, ರೈತರು ತಾಳೆ ಬೇಸಾಯ ಕೈಗೊಳ್ಳುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯಿಂದ ತಾಳೆ ಬೆಳೆ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ, ಆಸಕ್ತ ರೈತರು ಇದರಸದುಪಯೋಗ ಪಡೆಯಿರಿ ಎಂದು ಮಿರ್ಲೆ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ರಾಜೇಶ್ ಹೇಳಿದರು.