26.13 ಲಕ್ಷ ರು. ಉಳಿತಾಯ ಬಜೆಟ್ ಮಂಡನೆ2024-25ನೇ ಸಾಲಿನಲ್ಲಿ ಪುರಸಭೆಗೆ ಸ್ವಂತ ಆದಾಯದಿಂದ ಹಲವು ಕೋಟಿ ರು. ಗಳ ನಿರೀಕ್ಷೆ ಮಾಡಲಾಗಿದ್ದು, ಆ ಪೈಕಿ ಆಸ್ತಿ ತೆರಿಗೆಯಿಂದ 2.80 ಕೋಟಿ, ನೀರಿನ ತೆರಿಗೆಯಿಂದ 92 ಲಕ್ಷ, ಪುರಸಭೆಗೆ ಸೇರಿದ ಮಳಿಗೆಗಳ ಬಾಡಿಗೆಯಿಂದ 95 ಲಕ್ಷ, ಉದಿಮೆ ಪರವಾನಿಗೆ ಯಿಂದ 15.8 ಲಕ್ಷ ಮತ್ತು ಕಟ್ಟಡ ಪರವಾನಿಗೆ, ಮೇಲ್ವಿಚಾರಣೆ ಹಾಗೂ ಖಾತೆ ಬದಲಾವಣೆಯಿಂದ 1.80 ಕೋ ಅಂದಾಜಿಸಲಾಗಿದೆ