ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್.ಎಂ. ವಿಶ್ವೇಶ್ವರಯ್ಯ ನಲ್ಲಿ ಸಂಘಕ್ಕೆ ದಶಮಾನೋತ್ಸವ ಸಂಭ್ರಮ
ರಾಜ್ಯದಲ್ಲಿ ಮೊದಲ ಬಾರಿಗೆ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಮೊದಲ ಸಮಾವೇಶವನ್ನು ವಸ್ತು ಪ್ರದರ್ಶನ ಆವರಣದಲ್ಲಿ ಆಯೋಜಿಸಿತ್ತು. ಮಾರುಕಟ್ಟೆ ಬಂದ ಹೊಸ ಪದಾರ್ಥಗಳ ಪರಿಚಯ ಕಾರ್ಯಕ್ರಮ, ನಿಧನರಾದ ಸಂಘದ ಸದಸ್ಯರ ಕುಟುಂಬಕ್ಕೆ ಸಹಾಯ ಧನ ಸೇರಿದಂತೆ ಅನೇಕ ಸವಲತ್ತು ನೀಡಲಾಗುತ್ತಿದೆ.
ಚಾಮುಂಡಿಬೆಟ್ಟ ಪ್ರಾಧಿಕಾರವೂ ಇಲ್ಲ, ಚಿತ್ರನಗರಿಯ ಸದ್ದು ಇಲ್ಲ!
ಸಿದ್ದರಾಮಯ್ಯ ಅವರು ಈ ಹಿಂದೆ 2013-18 ರ ಅವಧಿಯಲ್ಲಿ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಸ್ವಕ್ಷೇತ್ರ ವರುಣ ವ್ಯಾಪ್ತಿಯ ಇಮ್ಮಾವಿನಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ಸ್ಥಾಪಿಸುವುದಾಗಿ ಪ್ರಕಟಿಸಿದ್ದರು. ನಂತರ ಬಂದ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ರಾಮನಗರಕ್ಕೆ ಸ್ಥಳಾಂತರಿಸುವ ಪ್ರಸ್ತಾಪವಾಯಿತು.
ಬಿಜೆಪಿಯಿಂದ ಮತ್ತೊಮ್ಮೆ ಮೋದಿ 2024 ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ
ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗಿದ್ದು, ಅದೆಲ್ಲವೂ ಕೂಡ ಪ್ರತಿ ಜಿಲ್ಲೆ, ಪ್ರತಿ ತಾಲೂಕಿನ, ಪ್ರತಿ ಪಂಚಾಯಿತಿಗಳಿಗೂ ತಲುಪುವ ನಿಟ್ಟಿನಲ್ಲಿ ಕೆಲಸಗಳಾಗಿದ್ದು, ಅಭಿವೃದ್ಧಿ ಕೆಲಸಗಳ ಅನುದಾನಗಳು ನೇರವಾಗಿ ತಲುಪಿ ಕಾರ್ಯವೃದ್ದಿಯಾಗಿರುವುದನ್ನು ನೋಡಬಹದಾಗಿದೆ
ಮುಖ್ಯ.. ರಾಜ್ಯಮಟ್ಟದ ಓಪನ್ ಬ್ಯಾಡ್ಮಿಂಟನ್ ಸ್ಪರ್ಧಾ ಕೂಟಕ್ಕೆ ಚಾಲನೆ
ಈ ಕ್ರೀಡೆಯಿಂದ ಶಿಸ್ತು, ತಾಳ್ಮೆ, ಕ್ರಿಯಾಶೀಲತೆ, ವ್ಯಕ್ತಿತ್ವ ನಿರ್ಮಾಣ ಹಾಗೂ ಯಂಗ್ಇಂಡಿಯಾ ನಿರ್ಮಾಣದ ಕಡೆಗೆ ಸಹಕಾರಿಯಾಗಿದೆ ಎಂದರು.
ಭಾರತ್ ಅಕ್ಕಿ ವಿತರಣೆಗೆ ಪ್ರತಾಪ್ ಸಿಂಹ ಚಾಲನೆ
ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡ್ ಅಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ.
ಮತ್ತೆ ಬಿಜೆಪಿಯನ್ನು ಚುನಾಯಿಸುವ ಮೂಲಕ ಮೂರನೇ ಬಾರಿಗೆ ಅವಕಾಶ ನೀಡಿ: ಮಹದೇವಸ್ವಾಮಿ
ತಮಗೆ ನೀಡಿದ ಅಧಿಕಾರವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಭಾರತ ದೇಶ ವಿಶ್ವದಲ್ಲಿಯೇ ಅಭಿವೃದ್ದಿ ಶೀಲ ರಾಷ್ಟ್ರವಾಗುವಂತೆ ಮಾಡಿದ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳ ಯೋಚನೆ ಮತ್ತು ಯೋಜನೆಗಳು ಜಗತ್ತಿನಲ್ಲಿಯೇ ಜನಮನ್ನಣೆ ಗಳಿಸಿದ್ದು, ಇದು ನಾವೆಲ್ಲರೂ ಹೆಮ್ಮೆ ಪಡುವ ವಿಚಾರವಾಗಿದೆ
ನಜರ್ ಬಾದ್ ಪೊಲೀಸರಿಂದ ಕಳ್ಳನ ಬಂಧನ- 20 ದ್ವಿಚಕ್ರ ವಾಹನಗಳ ವಶ
ಬಂಧಿತನಿಂದ ನಜರ್ ಬಾದ್ ಠಾಣೆಯ 9, ನರಸಿಂಹರಾಜ- 1, ಲಷ್ಕರ್- 1, ಕೃಷ್ಣರಾಜ- 1, ಮಂಡ್ಯ ಪಶ್ಚಿಮ- 4, ಮಂಡ್ಯ ಪೂರ್ವ- 3, ಬೆಂಗಳೂರು ಬ್ಯಾಟರಾಯನಪುರ- 1 ದ್ವಿಚಕ್ರ ವಾಹನ ಕಳುವು ಪ್ರಕರಣಗಳು ಪತ್ತೆಯಾಗಿವೆ.
ಬಜೆಟ್ ನಲ್ಲಿ ಶಿಕ್ಷಣದ ಪ್ರಮುಖ ಸಮಸ್ಯೆ ನಿವಾರಣೆಗೆ ಸರ್ಕಾರ ಗಮನಹರಿಸಿ: ಚಂದ್ರಕಲಾ
ಕಳೆದ ಸರ್ಕಾರ ಅಪ್ರಜಾತಾಂತ್ರಿಕವಾಗಿ ರಾಜ್ಯದಲ್ಲಿ ಹೇರಿದ ಎನ್ಇಪಿ- 2020ರ ಎಲ್ಲಾ ಶಿಫಾರಸುಗಳನ್ನು ಹಿಂಪಡೆಯಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಹಿಂದಿನ ಮೊತ್ತವನ್ನೇ ಮುಂದುವರೆಸಬೇಕು. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ (ಡಿಬಿಟಿ) ಪದ್ಧತಿಯನ್ನು ಹಿಂಪಡೆಯಿರಿ. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.
ಪ್ರಸ್ತುತ ಕಾನೂನು ಕ್ಷೇತ್ರದಲ್ಲಿ ಉತ್ತಮ ಅವಕಾಶ, ಸಂಬಳ, ಸೌಲಭ್ಯಗಳಿವೆ: - ನ್ಯಾ.ಪಿ.ಎಸ್. ದಿನೇಶ್ ಕುಮಾರ್
ಶಿಸ್ತು, ಶ್ರದ್ಧೆ, ನೈತಿಕತೆಯುಳ್ಳ ಜೀವನ ಮಾತ್ರ ನಮ್ಮನ್ನು ಉತ್ತಮ ಹಂತಕ್ಕೆ ಕೊಂಡೊಯ್ಯಬಲ್ಲದು. ನ್ಯಾಯಾಲಯಕ್ಕೆ ಹೋಗುವಾಗ ತಯಾರಿ ಮುಖ್ಯ. ಒಂದು ವೇಳೆ ವಕೀಲರಾಗಿ, ತಯಾರಿ ಮಾಡಿರದಿದ್ದರೆ ಪ್ರಮಾಣಿಕವಾಗಿ ನ್ಯಾಯಾಧೀಶರಲ್ಲಿ ಸಮಯ ಕೇಳಿ. ನ್ಯಾಯಾಂಗಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ವೃತ್ತಿ ಆರಂಭಿಸುವವರು ಕಾನೂನಿನ ಅರಿವು, ಉತ್ತಮ ನಡತೆ ಹಾಗೂ ನಿರಂತರ ತಯಾರಿಗೆ ಆದ್ಯತೆ ನೀಡಬೇಕು
ಸಂವಿಧಾನದ ಮಹತ್ವ, ಆಶೋತ್ತರ ತಿಳಿದುಕೊಳ್ಳಿ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಂವಿಧಾನದ ಜಾಗೃತಿ ಜಾಥಾವನ್ನು ಎಲ್ಲಾ ಕಡೆ ಹಮ್ಮಿಕೊಳ್ಳಲಾಗಿದೆ.
< previous
1
...
361
362
363
364
365
366
367
368
369
...
412
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು