ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಮೈಸೂರು ಜಿಲ್ಲಾಡಳಿತವು ಈ ಕಾರ್ಯಕ್ರಮವನ್ನು ಫೆ.10ರ ಬೆಳಗ್ಗೆ 10.30ಕ್ಕೆ ಎಂದು ಆಹ್ವಾನ ಪತ್ರಿಕೆ ಮುದ್ರಿಸಿದ್ದಾರೆ. ಆದರೆ, ಯಾವುದೇ ದಲಿತ ಸಮುದಾಯದ ಶಾಸಕರಿಗೆ, ಜನಪ್ರತಿನಿಧಿಗಳಿಗೆ, ಸಮುದಾಯದ ಮುಖಂಡರಿಗೆ ತಿಳಿಸದೇ ಅಥವಾ ಪೂರ್ವಭಾವಿ ಸಭೆ ಕರೆಯದೆ, ಅಧಿಕಾರಿಗಳು ಏಕಪಕ್ಷೀಯವಾಗಿ ಆಹ್ವಾನ ಪತ್ರಿಕೆ ಮುದ್ರಿಸಿ, ಕಾರ್ಯಕ್ರಮದ ಹಿಂದಿನ ದಿನ ಸಂಜೆ 4ಕ್ಕೆ ಕೆಲವರಿಗೆ ಮಾತ್ರ ಹಂಚಿದ್ದಾರೆ.