ಮತ್ತೊಮ್ಮೆ ಮೋದಿ ಅಭಿಯಾನಕ್ಕೆ ಚಾಲನೆಈ ವೇಳೆ ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎನ್. ಮಹೇಶ್, ಎಂ. ರಾಜೇಂದ್ರ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿ. ಗಿರಿಧರ್. ಕೇಬಲ್ ಮಹೇಶ್, ಬಿ.ಎಂ. ರಘು, ಅನಿಲ್ ಥಾಮಸ್, ಮಾಜಿ ಮೇಯರ್ ಸಂದೇಶ್ ಸ್ವಾಮಿ ಇದ್ದರು.