6 ರಿಂದ ಸುತ್ತೂರು ಜಾತ್ರಾ ಮಹೋತ್ಸವಫೆ.6 ರಿಂದ 11 ರವರೆಗೆ 6 ದಿನಗಳ ಹತ್ತಾರು ಕಾರ್ಯಕ್ರಮಗಳು ನಡೆಯಲಿವೆ. ಫೆ.7 ರಂದು ಸಾಮೂಹಿಕ ವಿವಾಹ, ಹಾಲರವಿ ಉತ್ಸವ, 8 ರಂದು ರಥೋತ್ಸವ, 9 ರಂದು ಮಹದೇಶ್ವರ ಕೊಂಡೋತ್ಸವ ಹಾಗೂ ಲಕ್ಷದೀಪೋತ್ಸವ, 10 ರಂದು ತೆಪ್ಪೋತ್ಸವ, 11 ರಂದು ಅನ್ನ ಬ್ರಹ್ಮೋತ್ಸವದ ಜೊತೆಗೆ ಹಲವು ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ಜರುಗಲಿವೆ