ಮಾಂಗಲ್ಯಭಾಗ್ಯ ಯೋಜನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 8 ಜೋಡಿಗಳುಸರಳ ಸಾಮೂಹಿಕ ವಿವಾಹದ ಮೂಲಕ ಮದುವೆಯಾಗಿ ಹೊಸ ಬದುಕಿಗೆ ಕಾಲಿಟ್ಟಿರುವುದು ಸಂತೋಷ, ನಿಮ್ಮ ವಿವಾಹ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರುತ್ತೇನೆ ಎಂದರಲ್ಲದೆ, ಮದುವೆಗಳಲ್ಲಿ ದುಂದು ವೆಚ್ಚವನ್ನು ತಪ್ಪಿಸಲು ಹಾಗೂ ಬಡವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಧಾರ್ಮಿಕ ದತ್ತಿ ಇಲಾಖೆಯಿಂದ ಸರಳ ಸಾಮೂಹಿಕ ವಿವಾಹವನ್ನು ಏರ್ಪಡಿಸಿದ್ದು, ಬಡವರು ಇದರ ಸದುಪಯೋಗಪಡೆದುಕೊಳ್ಳಬೇಕು