ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಸಾಕಷ್ಟು ದಿನಗಳು ಇವೆ ಎಂದು ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ತಿಳಿಸಿದರು.
ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.