ಪಾರಂಪರಿಕ ವೈದ್ಯರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಲಿ: ಪ್ರೊ.ಎಂ.ಆರ್. ಗಂಗಾಧರ್ನಶಿಸುತ್ತಿರುವ ಗಿಡಮೂಲಿಕೆಗಳ ವೈದ್ಯ ಪದ್ಧತಿಗಳ ದಾಖಲೀಕರಣ ಅಗತ್ಯವಾಗಿದ್ದು, ಮಾನವಶಾಸ್ತ್ರಜ್ಞರು ಈ ಕೆಲಸದಲ್ಲಿ ತೊಡಗಿಸಬೇಕಾಗಿದೆ. ಈಗಾಗಲೇ ಭಾರತ ಸರ್ಕಾರ ಭಾರತೀಯ ಜ್ಞಾನ ಪದ್ಧತಿಗಳ ಮೇಲೆ ಸಂಶೋಧನೆಗೆ ಒತ್ತು ನೀಡುತ್ತಿದೆ ಅಲ್ಲದೆ, ಅನುದಾನವನ್ನು ಕೊಡುತ್ತಿದೆ