ನಂಜನಗೂಡಿನಲ್ಲಿ ಸಂಚಾರ ಪೊಲೀಸರಿಂದ ಬೈಕ್ ಜಾಥಾದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಲಾವಣೆ ಮಾಡುತ್ತಿರುವುದರಿಂದ ಹೆಚ್ಚಾಗಿ ಅಪಘಾತದಿಂದ ಹೆಚ್ಚು ಸಾವು ಸಂಭವಿಸುತ್ತಿದೆ. ಆದ್ದರಿಂದ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು, ಮದ್ಯಪಾನ ಮಾಡಿ ಚಾಲನೆ ಮಾಡಬಾರದು, ಚಾಲನೆ ವೇಳೆಯಲ್ಲಿ ಮೊಬೈಲ್ ಬಳಕೆ ಮಾಡಬಾರದು, ದ್ವಿಚಕ್ರ ವಾಹನದಲ್ಲಿ ಹೆಚ್ಚು ಜನ ಪ್ರಯಾಣ ಮಾಡಬಾರದು.